ಗದಗ | ದೇಶ ಕಂಡ ಅಪ್ರತಿಮ ಸಾಧಕ ಡಾ. ಬಿ. ಆರ್. ಅಂಬೇಡ್ಕರ್ : ದೇವಣ್ಣ ತೋಟದ

Date:

“ದೇಶ ಕಂಡ ಅಪ್ರತಿಮ ಸಾಧಕ ಅಂಬೇಡ್ಕರ್ ಅವರು ಶಿಕ್ಷಣದಿಂದ ಅಸಮಾನತೆಯನ್ನ ಹೊಡೆದೊಡಿಸಿ, ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸ್ಫೂರ್ತಿ” ಎಂದು ಗ್ರಾಮದ ಹಿರಿಯ ಮುಖಂಡ ದೇವಣ್ಣ ತೋಟದ  ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದ ಮರಿಯಮ್ಮ ದೇವಸ್ಥಾನದ ಆವರಣದಲ್ಲಿ ಡಾ. ಬಾ.ಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ “ಅರಿವೇ ಅಂಬೇಡ್ಕರ್”ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಮಾದಿಗ ಸಮುದಾಯದ ದ್ವಿತೀಯ ಪಿಯುಸಿಯಲ್ಲಿ  ತೇರ್ಗಡೆಯಾದ  ವಿಧ್ಯಾರ್ಥಿಗಳಿಗೆ ಸನ್ಮಾನಿಸಿ, “ಅರಿವೇ ಅಂಬೇಡ್ಕರ್” ಸಂಚಿಕೆ ನೀಡಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಗೆ ಕಾರ್ಯಕ್ರಮದಲ್ಲಿ ಆರೋಗ್ಯ ಶಿಬಿರವನ್ನ ಆಯೋಜಿಸಲಾಗಿತ್ತು.

IMG 20250414 WA0036

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಚಂದ್ರಶೇಖರ ಈಳಿಗೇರ, ಗ್ರಾಮ ಪಂಚಾಯಿತಿ ಸದಸ್ಯರು ನಿಂಗಪ್ಪ ಬಂಕಾಪುರ, ಶ್ರೀಮತಿ ಜಯಮ್ಮ ಮಣ್ಣಮ್ಮನವರವರ, ಊರಿನ ಹಿರಿಯ ಮುಖಂಡರು ಸಂಜಯ ಪಾಟೀಲ ಕುಲಕರ್ಣಿಯವರು, ಶ್ರೀ ಅಮರಪ್ಪ ಗುಡುಗುಂಟಿ, ದುಂಡಪ್ಪ ಬಾಗಲದ, ಸುರೇಶಪ್ಪ ಬಾಗಲದ ಮನೋಜ್ ರಗಟಿಯವರ, ಎನ್. ಎಚ್. ಹಡಪದ, ಗುಡ್ಡಪ್ಪ ಹಡಪದ, ನಾಗರಾಜ ಲಮಾಣಿ, ಕೃಷ್ಣ ಲಮಾಣಿ, ಶಂಕ್ರಪ್ಪ ಲಮಾಣಿ ಹಾಗೂ ಪಂಚಾಯತಿ ಕಾರ್ಯದರ್ಶಿ ರಾಮಯ್ಯ ಗುರುವಿನರವರ, ಓಣಿಯ ಹಿರಿಯರು, ಯುವಕರು, ವಿಧ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...