ಗದಗ | ನಿನ್ನೆ ಸುರಿದ ಮಳೆಗೆ ಉಕ್ಕಿ ಹರಿದ ಹಳ್ಳ ; ಸಂಚಾರ ಸ್ಥಗಿತ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮ ವ್ಯಾಪ್ತಿಯಲ್ಲಿ ಬರುವ ಹಳ್ಳವು ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ಮೆಲ್ಭಾಗಕ್ಕೆ ನೀರು ಆವರಿಸಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಭಾಗದಲ್ಲಿಯು ಭಾರಿ‌ ಮಳೆ ಸುರಿದ ಪರಿಣಾಮ, ದೊಡ್ಡೂರು ಹಳ್ಳದ ಮೆಲ್ಭಾಗಕ್ಕೆ ನೀರು ನುಗ್ಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ತಾಲೂಕಿನ ಬೆಳ್ಳಟ್ಟಿ, ಬಾಲೆಹೊಸೂರ, ಸೂರಣಗಿ ಗ್ರಾಮಗಳ ಕಡೆಗೆ ಹೋಗುವ ಮುಖ್ಯ ಮಾರ್ಗ ಮತ್ತು ರೈತರ ಹೊಲಗಳಿಗೆ ಹೋಗುವ ಮುಖ್ಯರಸ್ತೆಯಾಗಿದ್ದು, ಬಹುತೇಕ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಹಲವು ವರ್ಷಗಳಿಂದ ಈ ಹಳ್ಳ ಉಕ್ಕಿ ಬರುವ ಸಮಸ್ಯೆ ಎದುರಾಗುತ್ತಿದ್ದು, ಈ ಹಿಂದೆ ಸರಕಾರಿ ಬಸ್ಸು ಮುಳುಗಡೆಯಾಗಿ ರಾಜ್ಯ ಸುದ್ದಿಯಾಗಿತ್ತು. ರೈತರ ಎತ್ತು ಹಾಗೂ ಚಕ್ಕಡಿ ಮುಳುಗಿದ್ದೂ ಉಂಟು. ಇಷ್ಟೆಲ್ಲಾ ಸಮಸ್ಯೆಗಳಾದರೂ ಇಲ್ಲಿಯವರೆಗೂ ಈ ಮೇಲ್ಸೇತುವೆ ಸಮಸ್ಯೆ ಜಲ್ವಂತ ಸಮಸ್ಯೆಯಾಗಿ ಉಳದಿದೆ. ಮತ್ತು ಅಧಿಕಾರಿ ವರ್ಗ, ಶಾಸಕರು, ಸರ್ಕಾರವೂ ಕಣ್ಮುಚ್ಚಿಕೊಂಡು ಕುಳಿತಿದೆ. ಸಮಸ್ಯೆ ಪರಿಹಾರಕ್ಕೆ ಮೇಲ್ಸೇತುವೆ ಕಟ್ಟಲು ಮುಂದಾಗುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾವೇರಿ | ಆಕಾಶದತ್ತ ಚಿಗರಿತಲೇ ಬೇರು, ಮುತ್ತಾಯಿತಲೇ ಪರಾಕ್: ಕಾರ್ಣಿಕ ನುಡಿ

ಇನ್ನು ಈ ಭಾಗದ ಅಧಿಕಾರಿಗಳಾಗಲಿ, ಶಾಸಕರಾಗಲಿ ಅಥವಾ ಸರಕಾರವಾಗಲಿ ಮೇಲ್ಸೇತುವೆ ಕಟ್ಟಿಸುವ ಕಡೆಗೆ ಗಮನ ಹರಿಸುವರೆ? ಜನಸಾಮಾನ್ಯರ ಸಮಸ್ಯೆ ಬಗೆಹರಿಸುವರೆ? ಎಂದು ಕಾದುನೋಡಬೇಕಿದೆ.

ವರದಿ: ಮಲ್ಲೇಶ ಮಣ್ಣಮ್ಮನವರ. ಸಿಟಿಜನ್ ಜರ್ನಲಿಸ್ಟ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...