ಗದಗ | ನಾಳೆ ‘ಎಸ್ಐಆರ್; ಪೌರತ್ವದ ಪ್ರಶ್ನೆ-ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿ

Date:

ಗದಗ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಲಡಾಯಿ ಪ್ರಕಾಶನ, ದಲಿತ ಕಲಾಮಂಡಳಿ, ಸೊಲಿಡಾರಿಟಿ ಯೂತ್ ಮೊಮೆಂಟ್, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟಗಳ ಸಹಭಾಗಿತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿ ಹತ್ತಿರದ ಲಯನ್ಸ್ ಭವನದಲ್ಲಿ ಫೆ. 6ರಂದು ಸಂಜೆ 4ರಿಂದ ‘ಎಸ್ಐಆರ್: ಪೌರತ್ವದ ಪ್ರಶ್ನೆ-ಪ್ರಭುತ್ವದ ಹುನ್ನಾರಗಳು’ ಕುರಿತು ಸಂವಾದ ಗೋಷ್ಠಿಯನ್ನು ಏರ್ಪಡಿಸಿದ್ದಾರೆ.

ಇದನ್ನೂ ಓದಿ ಗದಗ | ವಿಬಿ ಜಿರಾಮ್‌ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಫೆ. 12ರಂದು ಮುಷ್ಕರ

ಸಂವಾದ ಗೋಷ್ಠಿಯಲ್ಲಿ ಈ ವಿಷಯದ ಕುರಿತು ಚಿಂತಕ ಶಿವಸುಂದರ ಅವರು ಮಾತನಾಡಲಿದ್ದಾರೆ. ಅಶೋಕ ಬರಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುತ್ತು ಬಿಳೆಯಲಿ ಪ್ರಾಸ್ತಾವಿಕವಾಗಿ ಮಾತನಾಡುವರು. ಡಾ.ರಾಮಚಂದ್ರ ಹಂಸನೂರ, ಎಂ. ಎಸ್. ಹಡಪದ, ಶರೀಪ ಬಿಳೆಯಲಿ, ಇಸಬೆಲ್ಲ ದಾಸ, ಕೆ ಆಯ್ ಶೇಖ್ ಉಪಸ್ಥಿತರಿರುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...