ಗದಗ | ಪಿಎಸ್ಐ ನಾಗರಾಜ್ ಗಡದ ಅವರಿಗೆ ಸನ್ಮಾನ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪಿಎಸ್ಐ ನಾಗರಾಜ್ ಗಡದ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ  ರಾಜ್ಯ ಉಪಾಧ್ಯಕ್ಷರು ಹಾಲಪ್ಪ ವರವಿ, “ಸಮಾಜವನ್ನು ಸುವ್ಯವಸ್ಥಿತವಾಗಿ ಇರಲು ಪೊಲೀಸರ ಪಾತ್ರ ಬಹಳ ಮುಖ್ಯ” ಎಂದರು.

ಸನ್ಮಾನದಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ಸದಾನಂದ ನಂದಣ್ಣೆವರ್, ಲಕ್ಷ್ಮೇಶ್ವರ ತಾಲೂಕ್ ಅಧ್ಯಕ್ಷ ಮಾಲತೇಶ್ ರಗಟಿ, ಕಾರ್ಯಧ್ಯಕ್ಷರಾದ  ನಿಂಗಪ್ಪ ರಗಟಿ, ಸಿದ್ದಪ್ಪ ಹಡಗಲಿ, ಮಂಜು ಗಾಣಿಗೇರ, ಕುಮಾರ್ ಬೆಟಗೇರಿ, ಮಾದೇವಪ್ಪ ಅಕ್ಕಿ,  ಜಗದೀಶ್ ಗುಂಜಳ, ಮಹಮ್ಮದ್ ಅಲಿ ಸನದಿ, ನಾಗೇಶಲಮಾಣಿ, ಇಮಾಮಸಾಬ ಆದರಹಳ್ಳಿ ಇನ್ನು ಅನೇಕ ಕಾರ್ಯಕರ್ತರು ಹಾಜರಿದ್ದರು .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...