ಗದಗ | ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರಿಂದ ಪ್ರಕಟಣೆ

Date:

ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್ 02‌ರಂದು ಸುಮಾರು 35-40 ವರ್ಷದ ಅಪರಿಚಿತ ಪುರುಷನ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧವಾಗಿ ಗದಗ ರೈಲ್ವೆ ಪೊಲೀಸ್ ಠಾಣೆ‌ ಮೃತನ ವಾರಸುದಾರರ ಪತ್ತೆಗೆ ಆತನ ವಿವರಗಳನ್ನು ನೀಡಿ ಪ್ರಕಟಣೆ ಹೊರಡಿಸಿದೆ.

ಗದಗ ರೈಲ್ವೆ ಪೊಲೀಸ್ ಠಾಣೆ‌ ಯುಡಿಆರ್ ನಂಬರ್‌ 52/2024 ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತನ ವಾರಸುದಾರರು ಆತನ ವಿವರಗಳನ್ನು ಪರಿಶೀಲಿಸಿ ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೆ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು” ಎಂದು ತಿಳಿಸಿದೆ.

ಮೃತನ ಚಹರೆ ಪಟ್ಟಿಯ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಯಸ್ಸು: ಸುಮಾರು 35-40 ವರ್ಷ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ದಪ್ಪನೆ ಮೈಕಟ್ಟು, ತಲೆಯಲ್ಲಿ ಸುಮಾರು 1-2 ಇಂಚು ಕಪ್ಪು ಕೂದಲು, 1/4 ಇಂಚಿನಷ್ಟು ಕಪ್ಪು ದಾಡಿ ಮತ್ತು ಮೀಸೆ ಬಿಟ್ಟಿದ್ದಾನೆ.

1001906158 1

ಬಟ್ಟೆ ಬರೆಗಳ ವಿವರ : ಮೃತನ ಮೈಮೇಲೆ ಒಂದು ಕಪ್ಪು ಬಣ್ಣದ ರೆಡಿಮೇಡ್ ಪುಲ್ ಶರ್ಟ್‌, ಒಂದು ಕಡುನೀಲಿ ಬಣ್ಣದ ಅಂಡರ್‌ವೇರ್, ಒಂದು ಚಾಕ್ಲೇಟ್ ಬಣ್ಣದ ಪುಲ್ ಪ್ಯಾಂಟ್, ಬಲಗೈಯಲ್ಲಿ ಕಪ್ಪು ಕಾಸಿದಾರ, ಕಾಲಿನಲ್ಲಿ ಪ್ಯಾರಾಗಾನ್‌ ಕಂಪನಿಯ ಚಪ್ಪಲಿ ಧರಿಸಿರುತ್ತಾನೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಾಂಧಿ ಜಯಂತಿ ಆಚರಣೆ

ಸಂಬಂಧಪಟ್ಟವರು ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ 08372-278744 ಅಥವಾ ಮೊಬೈಲ್‌ ನಂಬರ್ 9480802128‌, Email: gadagrly@ksp.gov.in ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080- 22871291ಕ್ಕೆ ಕರೆಮಾಡಿ ತಿಳಿಸಬೇಕೆಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...