ಗದಗ | ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ

Date:

ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್‌ ಸಾಮ್ರಾಜ್ಯದ ವಿರುದ್ಧ ಅವಿರತವಾಗಿ ಹೋರಾಟ ನಡೆಸಿದರು. ಅದಕ್ಕಾಗಿಯೇ ಅವರನ್ನು ವೀರರಾಣಿ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ಕಿತ್ತೂರು ಚನ್ನಮ್ಮ ಎಂದು ಕರೆಯುತ್ತಾರೆ. ಅವರ ಹೋರಾಟ ತ್ಯಾಗ ಬಲಿದಾನವನ್ನು ಯಾರೂ ಮರೆಯಬಾರದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟಿಲ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

“ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಗುತ್ತದೆ. ಈ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರೈತ ಸಮುದಾಯ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ. ಕಿತ್ತೂರು ಚನ್ನಮ್ಮ ಜಯಂತಿಗೆ ನೀಡುವ ಅನುದಾನವನ್ನು ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಬಗ್ಗೆ ಕಿತ್ತೂರಾಣಿ ಚನ್ನಮ್ಮ ಅಭಿಮಾನಿಗಳು ಹಾಗೂ ಸಮುದಾಯಗಳು ನಿರ್ಣಯ ಕೈಗೊಂಡಿರುವುದು ಉತ್ತಮ ನಿರ್ಧಾರ” ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಆನೆ ಲದ್ದಿ ತುಳಿದು ಮೌಢ್ಯ ಮೆರೆದ ಮೈಸೂರಿಗರು

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಸ್ ವಿ ಸಂಕನೂರ್, ಮಾಜಿ ಶಾಸಕ ಟಿ ಡಿ ಆರ್ ಪಾಟೀಲ್, ನಗರಸಭೆ ಅಧ್ಯಕ್ಷ ಉಷಾ ಮಹೇಶ್ ದಾಸರ್, ಜಿಲ್ಲಾಧಿಕಾರಿ ವೈಶಾಲಿ ಎಂಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪ ವಿಭಾಗಾಧಿಕಾರಿ ವೆಂಕಟೇಶ್ ನಾಯಕ್, ಗಣ್ಯರುಗಳಾದ ಸಿದ್ದು ಪಲ್ಲೇದ, ಎಮ್ ಎಸ್ ಕರಿಗೌಡ ಸೇರಿದಂತೆ ಸಮುದಾಯದ ಹಿರಿಯರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...