ಗದಗ | ಯಶ್ ಅಭಿಮಾನಿಗಳ ದುರಂತ ಸಾವು: ಕುಟುಂಬಕ್ಕೆ ಮಾಜಿ ಸಚಿವ ಈಶ್ವರಪ್ಪ ಸಾಂತ್ವನ

Date:

ಇತ್ತೀಚಿಗೆ ಸೂರಣಗಿ ಗ್ರಾಮದಲ್ಲಿ ಚಲನಚಿತ್ರ ನಟ ಯಶ್ ಹುಟ್ಟು ಹಬ್ಬದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಅವಘಡದಿಂದ ಮೃತರಾದ ಮೂವರ ಸಂತ್ರಸ್ತ ಕುಟುಂಬಗಳಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ತಲಾ ಎರಡು ಲಕ್ಷ ಚೆಕ್‌ ಕೊಟ್ಟು, ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಧೈರ್ಯ ತಂಬಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಮೊದಲು ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ಆಗಮಿಸಿದ್ದ ಅವರು ಹಾಗೂ ಅವರ ಪುತ್ರ ಹಾವೇರಿ ಲೋಕಸಭಾ ಮತ ಕ್ಷೇತ್ರದ ಚುನಾವಣಾ ಆಕಾಂಕ್ಷಿ ಕಾಂತೇಶ್ ಈಶ್ವರಪ್ಪ ಅವಮಾಜಿ, ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

“ರಾಮ ಮಂದಿರ ರಾಷ್ಟ್ರದ ಮಂದಿರ, ಅದು ಕೋಟ್ಯಾಂತರ ಹಿಂದುಗಳ, ನೂರಾರು ವರ್ಷದ ಹೋರಾಟದ ಪ್ರತಿಫಲದ ಮಂದಿರ” ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಚಂದ್ರು ಲಮಾಣಿ, ಹಾವೇರಿ ಲೋಕಸಭ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕಾಂತೇಶ್ ಈಶ್ವರಪ್ಪ, ಗುರುನಾಥ ದಾನಪ್ಪನವರ, ರಾಜಣ್ಣ ಅರಳಿ, ಫಕ್ಕಿರೇಶ್ ರಟ್ಟಿಹಳ್ಳಿ, ಹಾಲಪ್ಪ ಸಂಕದಾಳ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...