ಗದಗ | ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ: ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್

Date:

“ಗಜೇಂದ್ರಗಡ ಪಟ್ಟಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವತ್ತಿರುವ ೧೦ನೇ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿದ್ದು, ಸಮ್ಮೇಳನದ ಆಮಂತ್ರಣಿಕೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ಹೋರಾಟಗಾರರು, ವಿದ್ವಾಂಸರು, ತುಂಬಿರದೆ ಕೇವಲ ರಾಜಕೀಯ ನಾಯಕರುಗಳೇ ತುಂಬಿದೆ. ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ ” ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಈದಿನ.ಕಾಮ್ ಪ್ರತಿಕ್ರಿಯೆ ನೀಡಿದ್ದು, “೧೦ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೋ ಚಂದ್ರಶೇಖರ ವಸ್ತ್ರದ ಅವರ ಸರ್ವಾಧ್ಯಕ್ಷತೆಯಲ್ಲಿ ಒಳ್ಳೆಯ ಗೋಷ್ಠಿಗಳನ್ನು ಆಯೋಜಿಸಿ ಜನರ ಅಭಿವೃದ್ಧಿ, ಕನ್ನಡ ಅಭಿವೃದ್ಧಿಯ ಕುರಿತು  ಚರ್ಚೆ ನಡೆಯಬೇಕಾಗಿತ್ತು. ಆದರೆ ಎಲ್ಲಾ ಗೋಷ್ಠಿಗಳಲ್ಲಿ ಮಹಿಳೆ, ಮಕ್ಕಳ, ಯುವಜನತೆ, ಅಭಿವೃದ್ಧಿ, ಕನ್ನಡದ ಅಸ್ಮೀತೆ ಮತ್ತು ಸ್ಥಳೀಯ ಜನತೆಯ ಸಮಸ್ಯೆಗಳನ್ನು ಚರ್ಚಿಸದೇ ಕೇವಲ ವಿಜೃಂಭಣೆಯಿಂದ  ನಗರವನ್ನು ಅಲಂಕರಿಸಿ ರಾಜಕೀಯ ನಾಯಕರ ಬ್ಯಾನರ್ಗಳು ರಾರಾಜಿಸಲು ಸೀಮಿತವಾಗಿರುವುದು ಸರಿಯಲ್ಲ.” ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಲೂ ಕಾಲ ಮಿಂಚಿಲ್ಲ ಜನತೆಯ ಕನ್ನಡದ ಅಸ್ಮೀತೆಯ ಪ್ರಶ್ನೆಗಳ ಕುರಿತು , ಮಕ್ಕಳ, ಮಹಿಳೆಯರು, ಕನ್ನಡ ಶಾಲೆಗಳ ಉಳಿವಿನ ಕುರಿತು ಗೋಷ್ಠಿಗಳನ್ನು ಆಯೋಜಿಸಿ ಮತ್ತು ಜಿಲ್ಲೆಯ ಹಿರಿಯ ಸಾಹಿತಿಗಳನ್ನು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರನ್ನು ಹಾಗೂ ಹೋರಾಟಗಾರರನ್ನು, ಕಲಾವಿದರನ್ನು, ಚಿಂತಕರನ್ನು, ಸಾಹಿತ್ಯಾಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಹಿತ್ಯ ಸಮ್ಮೇಳನ ನಡೆಸಬೇಕು. ಜನರ ಪರವಾದ ನಿಲುವು ನಿರ್ಣಯಗಳನ್ನು ಜಾರಿಗೆ ಮುಂದಾಗಬೇಕು. ಸಾಹಿತ್ಯ ಸಮ್ಮೇಳನವು ಜನರ ನುಡಿಯಾಗಬೇಕೇ ವಿನಹ ರಾಜಕೀಯ ಸುಮಾವೇಶ ಆಗದಿರಲಿ” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ವಿದ್ಯಾರ್ಥಿ ಸಂಘಟನೆಯು ಒತ್ತಾಯಿಸುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...