ಗದಗ | ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ; ಧರಣಿ ಕುಳಿತ ದಲಿತರು

Date:

ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ.

ರಸ್ತೆಗೆ ಜಮೀನು ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು, ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಅರಹುಣಸಿ ಗ್ರಾಮದಲ್ಲಿ ದಲಿತ ಕಾಲೋನಿಗೆ ರಸ್ತೆ ಇಲ್ಲದೇ ಈ ಜನರು ಪರದಾಡಿರುವಂತಾಗಿದೆ. ರಸ್ತೆಗಾಗಿ ದಲಿತ ಕಾಲೋನಿ ನಿವಾಸಿಗಳು ಹೋರಾಟ ಮಾಡುತ್ತಿದ್ದು, ಕಾಲೋನಿ ಜನ ಡಿ.27ರ ರಾತ್ರಿಯಿಂದಲೇ ಧರಣಿಗೆ ಕುಳಿತಿದ್ದಾರೆ. ಮಾಲೀಕರ ಮನವೊಲಿಸಲು ಅಧಿಕಾರಿಗಳ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...