ಗದಗ | ಒನಕೆ ಓಬವ್ವ ಜಯಂತಿ ಆಚರಿಸದ ಅಧಿಕಾರಿಗಳ ವಿರುದ್ಧ ಡಿಎಸ್‌ಎಸ್‌ ಪ್ರತಿಭಟನೆ

Date:

ಗದಗ ಜಿಲ್ಲೆಯ ರೋಣ ಪಟ್ಟಣದ ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಒನಕೆ ಓಬವ್ವ ಜಯಂತಿ ಆಚರಿಸದಿರುವುದನ್ನು ಖಂಡಿಸಿ ಡಿಎಸ್ಎಸ್ ಮುಖಂಡರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಡಿಎಸ್ಎಸ್ ಮುಖಂಡ ಸಂಜೀವ್ ಮಾತನಾಡಿ, “ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೇಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಛಲವಾದಿ ಸಮುದಾಯದ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರ್ ಅಲಿಯು ಚಿತ್ರದುರ್ಗದ ಮೇಲೆ ಹಠಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಪ್ರಾಣವನ್ನು ಲೆಕ್ಕಿಸದೇ ಹೋರಾಡಿದ ವೀರ ಮಹಿಳೆ.‌ ಅಂತಹದರಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ ಮಾಡದಿರುವುದು ದುರಂತವೇ ಸರಿ” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇಮಕಾತಿಯಲ್ಲಿ ಅಕ್ರಮ; ಕ್ರಮಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ದಲಿತ ಮುಖಡರು ಎಚ್ಚರಿಕೆ ‌ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...