ಗದಗ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ವಸತಿ ನಿಲಯದ ಪ್ರವೇಶಕ್ಕೆ ಅವಧಿ ವಿಸ್ತರಣೆ

Date:

ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಎಂಜಿನಿಯರಿಂಗ್, ಮೆಡಿಕಲ್, ಬಿಎಡ್ ಹಾಗೂ ಪ್ಯಾರಾಮೆಡಿಕಲ್ ಕೋರ್ಸ್‌ಗಳು ಪ್ರಾರಂಭವಾಗುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ.

ವಸತಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕಡ್ಡಾಯವಾಗಿ www.sw.kar.nic.in ವೆಬ್‍ಸೈಟ್‍ನಲ್ಲಿ 2023-24 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಎಂಬ ಲಿಂಕ್‍ನಡಿ ಎಸ್‌ಎಚ್‌ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಮೂಲಕ ವಿದ್ಯಾರ್ಥಿಗಳು ಖಾತೆ ಸೃಜಿಸಿದ ನಂತರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ. ಗದಗ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಗದಗ 08372-297258/9480843128.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡ ಇನ್ನಿಲ್ಲ

ರೋಣ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ರೋಣ 08381-267120/9480843131, ಶಿರಹಟ್ಟಿ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಶಿರಹಟ್ಟಿ 08487-242312/9480843132, ಮುಂಡರಗಿ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ 08371-262449/9480843129,  ನರಗುಂದ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ನರಗುಂದ 08377-245731/9480843130.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...