ಗದಗ | ನಗರಸಭೆಯ ಹಲವು ಯೋಜನೆಗಳಿಗೆ ಚಾಲನೆ ಹಾಗೂ ಭೂಮಿ ಪೂಜೆ 

Date:

ಗದಗ-ಬೆಟಗೇರಿ ನಗರಸಭೆಯಿಂದ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರದಂದು 44 ಲಕ್ಷ ರೂ. ಅನುದಾನದಲ್ಲಿ 800 ಲೀ ಸಾಮರ್ಥ್ಯದ ಸಕ್ಷನ್ ಕಮ್ ಜೆಟ್ಟಿಂಗ್ ಯಂತ್ರೋಪಕರಣ ವಾಹನ, 3.60 ಲಕ್ಷ ರೂ.‌ ಅನುದಾನದಲ್ಲಿ ಸಾರ್ಟಿಂಗ ಬೆಲ್ಟ್‌ ಕನ್ವೆಯರ್‌ ಟೇಬಲ್‌ಗಳಿಗೆ ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚೆನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ ಎಚ್ ಕೆ ಪಾಟೀಲ್ ಅವರು ಚಾಲನೆ ನೀಡಿದರು.

₹100 ಲಕ್ಷ ಅನುದಾನದಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣಾ ಘಟಕದಲ್ಲಿ ವಾಹನ ನಿಲುಗಡೆ ಜಾಗೆಯಲ್ಲಿ ಕಾಂಪೌಂಡ್ ಗೋಡೆ ಹಾಗೂ ನೆಲ ಹಾಸು ಕಾಮಗಾರಿಗೆ, ₹11.30 ಲಕ್ಷ ಅನುದಾನದಲ್ಲಿ ಮುನ್ಸಿಪಲ್ ಹೈಸ್ಕೂಲ್ ಮೇಲ್ಛಾವಣಿ ಅಭಿವೃದ್ಧಿಪಡಿಸುವ ಕಾಮಗಾರಿ ಸಚಿವರು ಭೂಮಿ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ನಗರಸಭೆ ಸದಸ್ಯರು, ಪೌರಾಯುಕ್ತ ಗಂಗಪ್ಪ ಎಂ., ನಗರ ಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್ ಎ ಬಂಡಿವಡ್ಡರ, ನಗರ ಸಭೆ ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಗಣ್ಯರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...