ಗದಗ | ಶಾಲೆಯ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಿ; ಎಸ್‌ಎಫ್‌ಐ ಒತ್ತಾಯ

Date:

ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ ವಿದ್ಯಾರ್ಥಿಗಳ ಸಮಸ್ಯೆ ಈಡೇರಿಸುವಂತೆ ಒತ್ತಾಯಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ, ಚಂದ್ರು ರಾಠೋಡ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 430ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ ಮತ್ತೆ ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ, ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಬಿಸಿಯೂಟ  ಈತರಹ ಮಧ್ಯಾಹ್ನದ ಊಟವನ್ನು ಕೊಡಬೇಕು ಎಂದು ಸರ್ಕಾರದ ಆದೇಶವಿದ್ದರೂ, ಇಲ್ಲಿನ ವಿದ್ಯಾರ್ಥಿಗಳಿಗೆ ಸುಮಾರು ಒಂದು ತಿಂಗಳು ಕೊಟ್ಟಿಲ್ಲ.

ಅದೇ ರೀತಿಯಲ್ಲಿ ಇಲ್ಲಿನ ಮಕ್ಕಳು ಶಾಲೆಯಲ್ಲಿ ಶಿಕ್ಷಣ ಪಡೆಯುವುದರ ಬದಲಾಗಿ ಅಲ್ಲಿನ ಶೌಚಾಲಯ ಹಾಗೂ ಬೇರೆ ಬೇರೆ ರೀತಿಯ ಕೆಲಸಗಳನ್ನು ಸ್ವಚ್ಹ ಮಾಡುಲು ಹಚ್ಚಿದ್ದಾರೆ. ಇದು ಸರಿಯಾದ ವ್ಯವಸ್ಥೆಯಲ್ಲ. ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಕ್ಷೇತ್ರಸಮನ್ವಯ ಅಧಿಕಾರಿಗಳು, ಆದಷ್ಟು ಬೇಗ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಿ. ಅದರ ಜೊತೆ ಶಾಲೆಯ ಮುಖ್ಯ ಶಿಕ್ಷಕಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಎಲ್ಲಿ ತಿಳಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ʼಈ ದಿನʼಕ್ಕೆ ಉತ್ತರಿಸಿದ ಸಮನ್ವಯ ಅಧಿಕಾರಿ ಎಂ.ಎ. ಫನಿಬಂಧ, ಇವತ್ತೇ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಕೊಡುತ್ತೇವೆ. ಘಟನೆಗೆ ಸಂಬಂಧಿಸಿದಂತೆ ಮೂಖ್ಯೋಪಾಧ್ಯಯವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...