ಗದಗ | ಭೀಕರ ಅಪಘಾತ; ಮಠಕ್ಕೆ ಹೊರಟ್ಟಿದ್ದ ಐವರು ದುರ್ಮರಣ

Date:

ಟಾಟಾ ಸುಮೋ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ನರೇಗಲ್‌ ಪಟ್ಟಣದ ಬಳಿ ದುರ್ಘಟನೆ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಒತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಗ್ರಾಮದ ಐವರು ಟಾಟಾ ಸುಮೋದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಫಕ್ಕೀರೇಶ್ವರ ಮಠಕ್ಕೆ ತೆರುಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಟಾಟಾ ಸೊಮೊದಲ್ಲಿದ್ದ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ ನಾಲ್ವರಿಗ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಗಜೇಂದ್ರಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...