ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ; ಪೂರ್ವಭಾವಿ ಸಭೆ

Date:

ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11ರಂದು ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕುರಿತು ಜರಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿದರು.

“ಕಾರ್ಯಕ್ರಮದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಸಾಹಸಗಾಥೆಯ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಉಪನ್ಯಾಸಕರನ್ನು ನೇಮಕ ಮಾಡಲಾಗುವುದು. ಸಂಗೀತ ಕಾರ್ಯಕ್ರಮದೊಂದಿಗೆ ಶಿಷ್ಯಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಲಾಗುವುದು. ಒಟ್ಟಾರೆಯಾಗಿ ಓಬವ್ವ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಸಮಗ್ರ ಕಾರ್ಯಗಳಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಶ್ಯಾಮಸುಂದರ ಪಾಲಿವಾಲ

ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ, ಉಪಹಾರದ ವ್ಯವಸ್ಥೆ ಕುರಿತು ಚರ್ಚಿಸಿದರು.

ಸಭೆಯಲ್ಲಿ ಎಸ್ ಎನ್ ಬಳ್ಳಾರಿ, ಪ್ರೊ.ಕೆ ಎಚ್ ಬೇಲೂರು, ಆನಂದ ಶಿಂಗಾಡಿ, ಶರೀಫ್ ಬಿಳಿಎಲಿ, ಎಸ್ ಎನ್ ಲಿಂಗಧಾಳ, ಸಿ ಬಿ ಕಾಳೆ, ಮಹಾಂತೇಶ ಮದ್ನೂರ, ರಮೇಶ ಕೊಳೂರು, ಬಸವರಾಜ ಬಿಳೆಎಲಿ, ಪ್ರಕಾಶ ವಿ ಬಿ, ವಾಸಂತಿ ಮಲ್ಲಾಪೂರ ಸೇರಿದಂತೆ ಹಲವು ಸಮುದಾಯದ ಮುಖಂಡರು, ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...