ಲಕ್ಷ್ಮೇಶ್ವರ | ಕರ ವಸೂಲಿಗೆ ಮುಂದಾದ ಪುರಸಭೆ ಸಿಬ್ಬಂದಿ

Date:

ಲಕ್ಷ್ಮೇಶ್ವರ ಪುರಸಭೆಗೆ ಕರ ತುಂಬದೆ ಬಾಕಿ ಉಳಿಸಿಕೊಂಡವರ ಮನೆ, ಅಂಗಡಿ, ಫ್ಯಾಕ್ಟರಿಗಳಿಗೆ ಭೇಟಿ ನೀಡುತ್ತಿರುವ ಪುರಸಭೆ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೇತೃತ್ವದಲ್ಲಿ ಕರವಸೂಲಿ ಕೆಲಸ ನಡೆಯುತ್ತಿದೆ.

ಜಿನ್ನಿಂಗ್ ಫ್ಯಾಕ್ಟರಿ, ಶೇಂಗಾ ಮಿಲ್, ಎಪಿಎಂಸಿ ಉಗ್ರಾಣ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿವಾಸಗಳು, ಪ್ರವಾಸಿ ಮಂದಿರ, ಕೆಎಸ್ಆರ್‌ಟಿಸಿ ಸಿಬ್ಬಂದಿ ನಿವಾಸಗಳು, ಕಲ್ಯಾಣ ಮಂಟಪಗಳು ಸೇರಿದಂತೆ ಮತ್ತಿತರ ಮೂಲಗಳಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕರ ಬರುವುದು ಬಾಕಿ ಇದೆ.

ಇದಕ್ಕಾಗಿ ಸಿಬ್ಬಂದಿ ಪ್ರತಿದಿನ ಸಂಬಂಧಿಸಿದವರನ್ನು ಭೇಟಿ ಆಗುತ್ತಿದ್ದಾರೆ. ಆದ್ದರಿಂದ ಎಲ್ಲರೂ ಸರಿಯಾದ ಸಮಯಕ್ಕೆ, ಸರಿಯಾಗಿ ಕರ ತುಂಬಿ ಊರಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...