ಗಂಗಾವತಿ | ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ; 150 ಮಕ್ಕಳು ಅಪಾಯದಿಂದ ಪಾರು 

Date:

ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಅಡಿಗೆ ಕೋಣೆಯಲ್ಲಿದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದ, ಅದೃಷ್ಟವಶಾತ್‌ 150 ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಗಂಗಾವತಿಯ ಕಾರಟಗಿಯ ರಾಮನಗರ ಬಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

mtt

ನಿನ್ನೆ ಮಧ್ಯಾಹ್ನ ಊಟ ತಯಾರಿಸುವ ಮುಂದಾದ ವೇಳೆ ಒಂದು ಸಿಲಿಂಡರ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅದರ ಪಕ್ಕದಲ್ಲೇ ಇದ್ದ ಮತ್ತೊಂದು ಸಿಲಿಂಡರ್‌ಗೂ ಬೆಂಕಿ ವ್ಯಾಪಿಸಿದೆ. ಅಡುಗೆ ಕೋಣೆಯಲ್ಲಿದ್ದ ಸಾಕಷ್ಟು ಆಹಾರ ಧಾನ್ಯಗಳು ಸುಟ್ಟು ಕರಕಲಾಗಿವೆ. ಶಿಕ್ಷಕರು ಶಾಲೆಯಲ್ಲಿದ್ದ ಸುಮಾರು 150ಕ್ಕೂ ಹೆಚ್ಚು ಮಕ್ಕಳನ್ನು ಹೊರ ಕರೆತಂದು ಸುರಕ್ಷಿತ ಪ್ರದೇಶಕ್ಕೆ ಕಳಿಸಿದ್ದಾರೆ. ಬಳಿಕ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬೆಂಕಿ ನಿಯಂತ್ರಕ್ಕೆ ಬಾರದ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಸುದ್ದಿ ಓದಿದ್ದೀರಾ?: ಗಂಗಾವತಿ | ಕಸಾಪ ತಾಲೂಕು ಘಟಕದ ನೂತನ ಅಧ್ಯಕ್ಷ‌-ಪದಾಧಿಕಾರಿಗಳ ಪದಗ್ರಹಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೆಗ್ಯುಲೇಟರ್‌ ದೋಷದಿಂದ ಎರಡು ಸಿಲಿಂಡರ್​ಗಳು ಬೆಂಕಿಗೆ ಆಹುತಿಯಾಗಿದ್ದು, ಮಿಕ್ಕ ಮೂರು ಸಿಲಿಂಡರ್​ಗಳು ಬೆಂಕಿ ತಗುಲಿ ಸುಟ್ಟಿವೆ. ಡ್ಯಾಮೇಜ್ ಆಗಿರುವ ಸಿಲಿಂಡರ್ ಬಳಸಿದರೆ ಮತ್ತೆ ಅಪಾಯ ಸಂಭವಿಸಬಹುದು ಎಂಬ ಕಾರಣಕ್ಕೆ ಜನವಸತಿರಹಿತ ಪ್ರದೇಶಕ್ಕೆ ಒಯ್ದು ಅನಿಲ ಹೊರಕ್ಕೆ ಬಿಡಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

mt 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...