ಉಡುಪಿ | ಗಂಗೊಳ್ಳಿ ಪಂಚಾಯತ್ ಪಿಡಿಓ ಉಮಾಶಂಕ‌ರ್, ದ್ವಿತೀಯ ದರ್ಜೆ ಗುಮಾಸ್ತ ಶೇಖರ ಲೋಕಾಯುಕ್ತ ಬಲೆಗೆ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.

9/11 ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಪಡೆದಿದ್ದ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ ಈ ಕಾರ್ಯಾಚರಣೆ ನಡೆದಿತ್ತು. ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...