ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಡಿಸೆಂಬರ್ 12 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ: