ಆ.30ರಂದು ಮೈಸೂರಿನಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ: ಲಕ್ಷ್ಮೀ ಹೆಬ್ಬಾಳ್ಕರ್‌

Date:

  • ‘ರಾಹುಲ್ ಗಾಂಧಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ’
  • ‘ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಮೈಸೂರಿಗೆ ತೆರಳುತ್ತಿರುವೆʼ

ರಾಜ್ಯ ‌ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ” ಎಂದರು.

“ಈ ಕುರಿತು ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದೇನೆ. ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರತಿ ಕ್ಷೇತ್ರದ ಅಭಿವೃದ್ಧಿಗೆ 50 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ

“ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...