ಬೀದರ್‌ | ಪ್ರತಿ ಕ್ವಿಂಟಲ್‌ ತೊಗರಿಗೆ  ₹12 ಸಾವಿರ ಬೆಂಬಲ ಬೆಲೆ ಕೊಡಿ

Date:

ಪ್ರತಿ ಕ್ವಿಂಟಲ್ ತೊಗರಿಗೆ ಕೇಂದ್ರ ಸರ್ಕಾರ ₹7,550 ನೀಡುತ್ತಿದ್ದು, ರಾಜ್ಯ ಸರ್ಕಾರ ಅದಕ್ಕೆ ₹4,500 ಸಹಾಯ ಧನ ಸೇರಿಸಿ ಒಟ್ಟು ತೊಗರಿಗೆ ₹12,050 ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಸಂಬಂಧ ಸೋಮವಾರ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ʼಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಅದಕ್ಕೆ ಶೀಘ್ರದಲ್ಲಿ ಪರಿಹಾರ ಒದಗಿಸಬೇಕು. ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದವರ ಸೋಯಾಬಿನ್ ಖರೀದಿಸಬೇಕು. ಉದ್ದು, ಸೋಯಾ, ತೊಗರಿ ಬೆಳೆಗೆ ವಿಮೆ ಕಟ್ಟಿದ ರೈತರಿಗೆ ಬೆಳೆ ವಿಮೆ ಪರಿಹಾರ ಶೀಘ್ರದಲ್ಲಿ ಪಾವತಿಸಬೇಕು. ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಡಿಸಿಸಿ ಬ್ಯಾಂಕಿನವರು ರೈತರಿಗೆ ಸೌಲ ಸೌಲಭ್ಯ ಒದಗಿಸಬೇಕು. ಜಿಲ್ಲೆಯ ಎಲ್ಲಾ ಪಿಕೆಪಿಎಸ್‌ಗಳಲ್ಲಿ ಖರೀದಿ ಕೇಂದ್ರ ಕಡ್ಡಾಯವಾಗಿ ಪ್ರಾರಂಭಿಸಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಎಂಎವೈ-ಜಿ : ಜಿಲ್ಲೆಗೆ 15 ಸಾವಿರ ಮನೆ ಮಂಜೂರು : ಸಂಸದ ಸಾಗರ ಖಂಡ್ರೆ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಸೇರಿದಂತೆ ಪ್ರಮುಖರಾದ ಸುಭಾಷ ರಗಟೆ, ಬಾಬುರಾವ ಜೋಳದಾಬಕೆ, ಶಂಕರೆಪ್ಪಾ ಪಾರಾ, ಸಿದ್ರಾಮಪ್ಪಾ ಬಾಲಕುಂದೆ, ಪ್ರವೀಣ ಕುಲಕರ್ಣಿ, ನಾಗಯ್ಯಾ ಸ್ವಾಮಿ, ಬಸವಂತ ಡೊಂಗರಗಾ, ಬಸಪ್ಪಾ ಆಲೂರೆ, ಶಿವಾನಂದ ಹುಡಗೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...