ಕೊಡಗು | ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ, ಪರಿಹಾರ ವಿತರಣೆಗೆ ಸಿದ್ದರಾಮಯ್ಯ ಸೂಚನೆ

Date:

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...