ರೈತರಿಗೆ ಯಂತ್ರೋಪಕರಣಗಳ ವಿತರಣೆಗೆ ಗೋದಾಮು ನಿರ್ಮಾಣದ ಗುರಿ : ಪಾಲಾಕ್ಷ ಗೌಡ

Date:

ಕೋಲಾರ: ತಾಲೂಕಿನ ವಕ್ಕಲೇರಿ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎಂ.ಪಾಲಾಕ್ಷಗೌಡ ಹಾಗೂ ಉಪಾಧ್ಯಕ್ಷರಾಗಿ ರಮಾದೇವಿ ಕ್ರಮವಾಗಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮೈತ್ರಿಯೊಂದಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಸಂಘದ ಆವರಣದಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಎಂ.ಪಾಲಾಕ್ಷಗೌಡ, ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ರಮಾದೇವಿ ಮಾತ್ರವೇ ನಾಮಪತ್ರ ಸಲ್ಲಿಸಿದ್ದರಿಂದ ಎರಡೂ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಎಂ.ಪಾಲಾಕ್ಷಗೌಡ ಮಾತನಾಡಿ ವಕ್ಕಲೇರಿ ಹೋಬಳಿಯ ರೈತರ ಹಿತಕಾಪಾಡುವ ಭರವಸೆವಿಟ್ಟು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ನಮ್ಮ ತಂದೆ ಮಾರ್ಕೊಂಡಪ್ಪ ನವರು 10 ವರ್ಷಗಳ ಕಾಲ ಅಧ್ಯಕ್ಷರಾಗಿ ಈ ಸೊಸೈಟಿಯ ಕಟ್ಟಡಕ್ಕೆ ಅಡಿಪಾಯ ಹಾಕಿದ್ದರು ನಂತರ ಬಂದ ಆಡಳಿತ ಮಂಡಳಿ ರೈತರ ಅಭಿವೃದ್ಧಿಗೆ ಕಾರಣವಾಗಿದ್ದರು ಕಳೆದ ಐದು ವರ್ಷದ ಹಿಂದೆ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ನಂತರ ಜಿಲ್ಲೆಯಲ್ಲಿಯೇ ಮಾದರಿಯಾಗುವ ರೀತಿಯಲ್ಲಿ ಅಉಮಾರು 40 ಲಕ್ಷ ವೆಚ್ಚದ ರೈತಭವನ ನಿರ್ಮಿಸಲಾಗಿದೆ ಮುಂದೆ ಕೂಡ ಸುಮಾರು 15 ಕುಂಟೆ ಜಾಗದಲ್ಲಿ ರೈತರಿಗೆ ಬೇಕಾಗುವ ಯಂತ್ರೋಪಕರಣಗಳನ್ನು ಹೋಬಳಿ ಕೇಂದ್ರದಲ್ಲಿಯೇ ವಿತರಿಸಲು ಗೋದಾಮು ನಿರ್ಮಿಸಲಾಗುತ್ತದೆ ರೈತರ ಹಿತವೇ ನೂತನ ಆಡಳಿತ ಮಂಡಳಿಯ ಮುಖ್ಯ ಗುರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷೆ ರಮಾದೇವಿ, ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಂ.ಆನಂದ್ ಕುಮಾರ್, ಎನ್.ವೀರೇಗೌಡ, ಎಂ.ಶ್ರೀನಿವಾಸಗೌಡ, ಎನ್.ಮುನಿಕೃಷ್ಣಪ್ಪ, ಭುವನೇಶ್ವರಿ, ನವೀನ್ ಕುಮಾರ್, ಮುನಿಕೃಷ್ಣಪ್ಪ ಅವರನ್ನು ಅಭಿನಂದನೆ ಸಲ್ಲಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ₹16 ಕೋಟಿ ವೆಚ್ಚದ ಹೈಟೆಕ್ ಐಸಿಯು, ಡಯಾಲಿಸಿಸ್ ಘಟಕ ಆರಂಭ: ಬಡವರ ಬದುಕಿಗೆ ಆಶಾಕಿರಣ

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ ನಾಗರಾಜ್, ಟಿಎಪಿಎಂಎಸ್ ಅಧ್ಯಕ್ಷ ವಡಗೂರು ರಾಮು, ಸೊಸೈಟಿ ಮಾಜಿ ಉಪಾಧ್ಯಕ್ಷ ಮಂಜುನಾಥ್, ಮಾಜಿ ನಿರ್ದೇಶಕ ಸದಾಶಿವಯ್ಯ, ಮುಖಂಡರಾದ ಚಲಪತಿ, ಅಬ್ಬಯ್ಯ, ನಂಜುಂಡಗೌಡ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಸೊಸೈಟಿ ಸಿಇಒ ಮಂಜುನಾಥ್, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...