ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ತುಂಬಲು ಸರ್ಕಾರ ತೀರ್ಮಾನ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ. ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯಪಾಲರ ಭಾಷಣದ ಮೇಲೆ ಗುರುವಾರದ ಕಲಾಪದಲ್ಲಿ ಮುಖ್ಯಮಂತ್ರಿ ಉತ್ತರಿಸಿ, “ಕುಮಾರಸ್ವಾಮಿ ಅವರು ಶಕ್ತಿ ಯೋಜನೆಯಿಂದಾದ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಯಾರಿಗೂ ಸಮಸ್ಯೆಯಾಗಬಾರದು. ಪುರುಷ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹೊಸದಾಗಿ ನಾಲ್ಕು ಸಾವಿರ ಬಸ್‌ಗಳ ಖರೀದಿ ಮಾಡಲು ನಿರ್ಧರಿಸಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...