ವಿಜಯಪುರ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು: ಅಭಿಲಾಷ್ ಹುರುಳಿಕೊಪ್ಪ ಆಗ್ರಹ

Date:

“ವಿಜಯಪುರ ಜಿಲ್ಲೆಯು ಒಮ್ಮೆ ಅತಿವೃಷ್ಟಿಗೆ ಮಗದೊಮ್ಮೆ ಅನಾವೃಷ್ಟಿಗೆ ತುತ್ತಾಗುವ, ಕೆಲವೊಮ್ಮೆ ಬರಗಾಲಕ್ಕೆ ಬಲಿಯಾಗುವ ಜಿಲ್ಲೆ ಹೆಸರಿಗೆ ಪಂಚನದಿಗಳ ಬೀಡಾದರೂ ಜನರ ಬದುಕು ಹಸಿರಾಗಲೇ ಇಲ್ಲ. ಕಿತ್ತು ತಿನ್ನುವ ಬಡತನ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ಇಲ್ಲಿನ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕೂಡಲೇ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು” ಎಂದು ಸಾಮಾಜಿಕ ಹೋರಾಟಗಾರ ಅಭಿಲಾಷ್ ಏನ್ ಹುರುಳಿಕೊಪ್ಪ ಆಗ್ರಹಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸೊರಬ ಪಟ್ಟಣದಲ್ಲಿ ಮಾತನಾಡಿದ ಅವರು, ಅಲ್ಲಿಯ ಜನರ ಆರೋಗ್ಯ ಪರಿಸ್ಥಿತಿಯು ಗುಣಮಟ್ಟವನ್ನು ಹೊಂದಿಲ್ಲ. ಇಂತಹ  ಪರಿಸ್ಥಿತಿಯಲ್ಲಿ ಸರಕಾರಿ ಆಸ್ಪತ್ರೆಯು ರೋಗಿಗಳ ಸಂಖ್ಯೆಯಿಂದ ತುಂಬಿರುತ್ತದೆ. ಹಾಗಾಗಿ ವಿಜಯಪುರ ಜಿಲ್ಲೆಗೆ ಒಂದು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂಬುವುದು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದೆ” ಎಂದರು.

ಎಲ್ಲ ಅನುಕೂಲತೆ ಗಮನಿಸಿ ಮೆಡಿಕಲ್ ಕೌನ್ಸಿಲ್ ಆಪ್ ಇಂಡಿಯಾ ನಿಯೋಗ ವಿಜಯಪುರಕ್ಕೆ ಆಗಮಿಸಿ ಸ್ಥಳ ಪರಿಶೀಲಿಸಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಶಿಪಾರಸ್ಸು ಮಾಡಿತ್ತು. ಹಾಗಾಗಿ ಜಿಲ್ಲೆಯ ಜನರ ಹೋರಾಟ ಸರಕಾರವು ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜನ್ನು ಆರಂಭಿಸಲು ತಾತ್ವಿಕವಾಗಿ ಒಪ್ಪಿಕೊಂಡಿದೆ. ಇದು ಸಂತಸದ ಸಂಗತಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಸೋಲು-ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ: ಡಿಸಿ ಶ್ರೀಧರ್

ಆದರೆ ದು:ಖಕರ ಸಂಗತಿ ಏನೆಂದರೆ ಇದೇ ಸರಕಾರವು ಪಿಪಿಪಿ (ಪಬ್ಲಿಕ್ ಪ್ರೈವೇಟ್ ಪಾರ್ಟನರ್ಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರ. ಜಿಲ್ಲೆಯ ಶಾಸಕರೊಬ್ಬರು 500 ಕೋಟಿ ಬಂಡವಾಳ ಹೂಡುವುದಾಗಿ ಸದನದಲ್ಲೇ ಹೇಳಿದ್ದಾರೆ. ಅವರಿಗೆ ಖಾಸಗಿ ಕಾಲೇಜು ಬೇಕೆನಿಸಿದರೆ ನಾಲ್ಕಾರು ಖಾಸಗಿ ಕಾಲೇಜುಗಳನ್ನು ಆರಂಭಿಸಲಿ, ಆದರೆ ಪಿಪಿಪಿ ಹೆಸರಲ್ಲಿ ಸರಕಾರಿ ಕಾಲೇಜನ್ನು ಅಪಹರಿಸುವುದನ್ನು ಇಡೀ ಜಿಲ್ಲೆಯ ಜನತೆ ತೀವ್ರವಾಗಿ ಖಂಡಿಸುತ್ತದೆ. ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...