ಸರ್ಕಾರಿ ನೌಕರರ ವರ್ಗಾವಣೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ

Date:

2023-24ನೇ ಸಾಲಿನನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ ಅಂತ್ಯದವರೆಗೂ ವಿಸ್ತರಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಈ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 15ರವರೆಗೂ ಅವಕಾಶ ನೀಡಿ ಆದೇಶ ಹೊರಡಿಸಲಾಗಿತ್ತು. ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಹೇಳಲಾಗಿದ್ದು, ಅದರಂತೆ ನೌಕರರ ವರ್ಗಾವಣೆ ಮಾಡಬಹುದಾಗಿದೆ.

ಸರ್ಕಾರಿ ನೌಕರರು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...