ಧಾರವಾಡ | ಸರ್ಕಾರ ಕಿಟೆಲ್ ಅಧ್ಯಯನ ಪೀಠ ಸ್ಥಾಪಿಸಲಿ : ಎಸ್.ವಿ.ಸಂಕನೂರ

Date:

ಕನ್ನಡ ಸಾಹಿತ್ಯಕ್ಕೆ ಅನುಕೂಲವಾಗುವಂತೆ ಕನ್ನಡ ಕೋಶ ರಚಿಸಿದ ಕಿಟೆಲ್ ಅವರ ಹೆಸರಿನಲ್ಲಿ ಸರ್ಕಾರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.

ಧಾರವಾಡದ ದಕ್ಷಿಣ ಭಾರತ ಸಭೆ, ಉತ್ತರ ಸಭಾ ಪ್ರಾಂತ್ಯ ಬಾಸೆಲ್ ಮಿಷನ್ ಉಚ್ಚ ಶಿಕ್ಷಣ ಸಂಸ್ಥೆಯ , ಕಿಟೆಲ್ ವಿಜ್ಞಾನ ಮಹಾವಿದ್ಯಾಲಯ ಆಶ್ರಯದಲ್ಲಿ ಆಯೋಜಿಸಿದ್ದ ರೆವರೆಂಡ್ ಡಾ.ಫರ್ಡಿನಾಂಡ್ ಕಿಟೆಲ್ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.

ʼಕರ್ನಾಟಕಕ್ಕೆ ಕಿಟಲ್‌ ಅವರ ಕೊಡುಗೆ ಅನುಪಮವಾಗಿದೆ. ಕನ್ನಡ ಭಾಷಾ ಕೋಶ ರಚಿಸಿ ಕೊಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಸರ್ಕಾರ ಕಿಟೆಲ್ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾಗಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಚಾರ್ಯ ಡಾ.ಕ್ರಿಸ್ಟೋಫರ್ ಆರ್.ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆವರೆಂಡ್ ಸಾಮುವೇಲ್ ಕೆಲ್ವಿನ್, ಸಾಲೇಮನರಾಜ, ದೇವರವಾಕ್ಯ ಪಠಣ ಮಾಡಿದರು.

ಕಾರ್ಯಕ್ರಮದಲ್ಲಿ ರೈಟ್ ರೆವರೆಂಡ್ ಡಾ ಮಾರ್ಟಿನ್ ಭೋರ್ಗಾಯಿ ಬಿಷಪ್, ವಿಜಯ ಕುಮಾರ ದಂಡಿನ, ಡಾ.ಜಿ.ಎಂ.ಹೆಗಡೆ, ಶಂಕರ ಹಲಗತ್ತಿ, ಧನರಾಜ್ ತುಡಿಮೆ ಸೇರಿದಂತೆ ಅಂಗ ಸಂಸ್ಥೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ಅರ್ಪಿತಾ ಹೂಗಾರ ಪ್ರಾರ್ಥಿಸಿದರು, ಜಿ.ವಿಮಲಾ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...