ಉಡುಪಿ | ಗ್ರಾ.ಪಂ. ಅಧ್ಯಕ್ಷರ ಆಯ್ಕೆ, ಚುನಾವಣಾಧಿಕಾರಿಗಳ ನೇಮಕ

Date:

ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...