‘ಗೃಹಜ್ಯೋತಿ’ ಇಂದಿನಿಂದ ಆರಂಭ, ‘ಅನ್ನಭಾಗ್ಯ’ದ ಹಣ ಈ ತಿಂಗಳಲ್ಲೇ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

Date:

‘ಗೃಹಜ್ಯೋತಿ’ ಮತ್ತು ‘ಅನ್ನಭಾಗ್ಯ’ ಯೋಜನೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖಿನಿಂದ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು” ಎಂದರು.

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...