ಗೃಹ ಜ್ಯೋತಿ | ಅರ್ಜಿ ಸಲ್ಲಿಕೆ ಆರಂಭ; ರಜೆ ದಿನವೂ ಬೆಸ್ಕಾಂ, ನಾಡ ಕಚೇರಿ ಓಪನ್

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹ ಜ್ಯೋತಿ’ ಯೋಜನೆಯ ಸೌಲಭ್ಯ ಪಡೆಯಲು ಇಂದಿನಿಂದ (ಜೂ.18ರಿಂದ) ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ಕಚೇರಿ ಮತ್ತು ನಾಡ ಕಚೇರಿಗಳು ಭಾನುವಾರ ರಜೆ ದಿನವಿದ್ದರೂ ಕಾರ್ಯನಿರ್ವಹಿಸಲು ಇಲಾಖೆ ಸೂಚನೆ ನೀಡಿದೆ.

ಸಾರ್ವಜನಿಕರಿಗೆ ಸಹಾಯ ಮಾಡುವ ದೃಷ್ಟಿಯಿಂದ ಭಾನುವಾರ ಕೂಡ ಕರ್ತವ್ಯ ದಿನವೆಂದು ಪರಿಗಣಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.

‘ಗೃಹ ಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಇನ್ನು ಸೇವಾ ಸಿಂಧು ವೆಬ್‌ಸೈಟ್‌ ಬಳಸಿ ಮೊಬೈಲ್, ಕಂಪ್ಯೂಟರ್‌ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯಿತಿ ಕಚೇರಿ, ವಿದ್ಯುತ್​ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್‌ ಆರ್‌ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಬಾಡಿಗೆದಾರರಾಗಿದ್ದರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಸಮಸ್ಯೆ ಕಂಡು ಬಂದಲ್ಲಿ ಮಾಹಿತಿಗಾಗಿ 1912 ಸಹಾಯವಾಣಿಗೆ ಕಾಲ್‌ ಮಾಡಿ ಮಾಹಿತಿ ಪಡೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...