ಗುಬ್ಬಿ | ಕಾಂಗ್ರೆಸ್ ಪಕ್ಷ ಸೇರಿದ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ

Date:

 ಬಿಜೆಪಿ ತಾಲ್ಲೂಕು ರೈತಮೋರ್ಚಾ ಕಾರ್ಯದರ್ಶಿ ನಂದೀಶ್ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

 ಗುಬ್ಬಿ ತಾಲ್ಲೂಕಿನ ಹೊದಲೂರು ಗ್ರಾಮದ ಗ್ರಾಪಂ ಸದಸ್ಯ ಶಿವಪ್ಪ ಅವರ ಗೃಹದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಯಲಚಿಹಳ್ಳಿ ನಂದೀಶ್ ಕಳೆದ 18 ವರ್ಷದಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು. ಬ್ಯಾಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯರಾದ ನಂದೀಶ್ ಅವರನ್ನು ಬಿಜೆಪಿ ಕಡೆಗಣಿಸಿದ ಹಿನ್ನಲೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ನಂದೀಶ್ ಬಿಜೆಪಿ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಅವಿರಥ ಶ್ರಮಿಸಿ ದುಡಿದಿದ್ದೇನೆ. ಬಿಜೆಪಿ ಸರ್ಕಾರ ರಚಿಸಿ ಆಡಳಿತಕ್ಕೆ ಬಂದಾಗ ಸಹ ನಮ್ಮಂತಹ ಕಾರ್ಯಕರ್ತರ ಗುರುತಿಸಲಿಲ್ಲ. ಯಾವುದೇ ಅನುಕೂಲ ಸಹ ಮಾಡಿಲ್ಲ. ಹಗಲಿರುಳು ಶ್ರಮಿಸಿದ ನಮ್ಮನ್ನು ಗುರುತಿಸದ ಬಿಜೆಪಿ ಪಕ್ಷದಲ್ಲಿ ನಾನು ಯುವಮೋರ್ಚಾ, ಹಾಲು ಪ್ರಕೋಷ್ಠ, ರೈತಮೋರ್ಚ ಘಟಕದಲ್ಲಿ ದುಡಿದಿದ್ದೇನೆ. ಆದರೆ ಗ್ರಾಮ ಪಂಚಾಯಿತಿ ಸದಸ್ಯನಾಗಿ ಆಯ್ಕೆ ಮಾಡುವಲ್ಲಿ ಸಹ ಪಕ್ಷ ಸಹಕಾರ ನೀಡಿಲ್ಲ. 18 ವರ್ಷದ ನಮ್ಮ ಸೇವೆಗೆ ಬೆಲೆ ಸಿಗದ ಕಾರಣ ಶಾಸಕ ವಾಸಣ್ಣ ಅವರ ಕಾರ್ಯ ವೈಖರಿ ಹಾಗೂ ಕಾಂಗ್ರೆಸ್ ಪಕ್ಷದ ತತ್ವಾದರ್ಶ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವಪ್ಪ, ಗಳಗ ದಿವಾಕರ್, ಬೊಮ್ಮರಸನಹಳ್ಳಿ ರಮೇಶ್, ಬೆಣಚಿಗೆರೆ ದಯಾನಂದ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...