ಗುಬ್ಬಿ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿಗೆ ಭಾಜನರಾದ ಗುಬ್ಬಿ ಡಾ.ಆದರ್ಶ್

Date:

ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್ ಅವರಿಗೆ ಗಣರಾಜ್ಯೋತ್ಸವ ದಿನದಂದು ಹುಬ್ಬಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧಾರವಾಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತ ರಕ್ಷಣಾ ಸಮಿತಿ ಪ್ರತಿವರ್ಷ ವಿವಿಧ ಸೇವಾ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಒಂದು ವರ್ಷದಲ್ಲಿ ಮೂರು ಸಾವಿರ ಕುಟುಂಬಕ್ಕೆ ರಕ್ತವ್ಯವಸ್ಥೆ ಸೇವೆ ಮಾಡಿದ್ದನ್ನು ಗುರುತಿಸಿ ನಮ್ಮ ಫೌಂಡೇಶನ್ ಗೆ ನೀಡಿರುವುದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರಶಸ್ತಿ ಪಡೆದ ಡಾ.ಆದರ್ಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...