ಗುಬ್ಬಿ | ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

Date:

ಅನುಮಾನ ಪಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿ ಡೆತ್ ನೋಟ್ ಬರೆದಿಟ್ಟು ಮನೆಯ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಮಡೇನಹಳ್ಳಿ ಗ್ರಾಮದ ವಾಸಿಯಾದ ಲಕ್ಷ್ಮೀ(30) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಬೆಂಗಳೂರು ಮೂಲದ ಈಕೆ ಮದುವೆಯಾಗಿ 6 ವರ್ಷ ಕಳೆದಿದೆ. ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.

ತಡರಾತ್ರಿ ಗಂಡ ಮತ್ತು ಹೆಂಡತಿಯ ನಡುವೆ ಜಗಳ ನಡೆದಿದ್ದು ಮನನೊಂದ ಲಕ್ಷ್ಮೀ ಪತಿಯ ಸಂಶಯ ವರ್ತನೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಡೆತ್ ನೋಟ್ ಬರೆದಿರುವ ಹಿನ್ನಲೆ ಸ್ಥಳಕ್ಕೆ ಆಗಮಿಸಿದ ಗುಬ್ಬಿ ಪೊಲೀಸರು ಪತಿ ರಾಜು, ಅತ್ತೆ ಮಾವ ಅವರನ್ನು ವಶಕ್ಕೆ ಪಡೆದು ಸಾವಿನ ಬಗ್ಗೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...