ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿಯ ಗಂಗರಾಜು ಆಯ್ಕೆ

Date:

 ಗೋವಾ ರಾಜ್ಯದಲ್ಲಿ ನಡೆದಿರುವ ಇಂಟರ್ ನ್ಯಾಷನಲ್ ಪರ್ಪಲ್ ಫೆಸ್ಟ್ 2025 ಹಿನ್ನಲೆ ರಾಷ್ಟ್ರೀಯ ಮಟ್ಟದ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ಪಿ.ಗಂಗರಾಜು ಆಯ್ಕೆ ಆಗಿದ್ದು ಇಡೀ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

ಅಕ್ಟೋಬರ್ 9 ರಿಂದ 12 ರವರೆಗೆ ನಾಲ್ಕು ದಿನದ ಈ ಕ್ರೀಡಾಕೂಟ ಚಾಂಪಿಯನ್ ಶಿಪ್ ಪಡೆಯಲು ವಿಶೇಷ ಚೇತನ ಕ್ರೀಡಾಪಟುಗಳ ಆಯ್ಕೆ ನಡೆಸಲಾಗಿದೆ. 12 ಮಂದಿ ಕ್ರೀಡಾಪಟುಗಳ ಈ ತಂಡದಲ್ಲಿ ಗುಬ್ಬಿಯ ಹುಡುಗ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಕ್ರೀಡಾ ಕೌಶಲ್ಯ ಪ್ರದರ್ಶಿಸಿ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕ್ರೀಡಾ ಪ್ರೋತ್ಸಾಹಕರು ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...