ಹಳೆಬೀಡು | ‘ಬಿಗ್‌ಬಾಸ್’ನಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ: ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ

Date:

ಬಿಗ್‌ಬಾಸ್‌ನಂತಹ ಕಾರ್ಯಕ್ರಮದಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸೊಪ್ಪನಹಳ್ಳಿ ಗ್ರಾಮದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ‌ ಸ್ವಸಹಾಯ ಸಂಘದಿಂದ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಕ್ಕೆ ಅರ್ಥಿಕ ‌ನೆರವು ವಿತರಣೆ ಸಮಾರಂಭ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸ್ವಾಮೀಜಿ, ಬಿಗ್ ಬಾಸ್ ಎಂಬ ಕಾರ್ಯಕ್ರಮದಿಂದ ಪ್ರಸಕ್ತ ದಿನಮಾನದಲ್ಲಿ ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ‌ ಜಾಲತಾಣದ ಪ್ರಭಾವದಿಂದ ಗ್ರಾಮೀಣ ಜನರಲ್ಲಿ ಸಂಸ್ಕಾರ ಕೊರತೆ ಕಾಡುತ್ತಿದೆ. ಜೊತೆಗೆ ಅರ್ಥವಿಲ್ಲದ ಬಿಗ್ ಬಾಸ್‌ನಂತಹ ಕಾರ್ಯಕ್ರಮಗಳ ನೋಡುತ್ತಾ ಜನ ಮಾನಸಿಕವಾಗಿ ಹಾಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 08 at 9.44.05 PM

ಖಾಸಗಿ ವಾಹಿನಿಗಳು ಅಂತಹ ಕಾರ್ಯಕ್ರಮಗಳ ನಿರ್ಮಾಣದಿಂದ ದೂರ ಸರಿಯಬೇಕು.ಸ ಮಾಜದಲ್ಲಿ ಸಾಮರಸ್ಯ ಹಾಳಾಗುತ್ತಿದೆ. ಜನರ ಮನಸ್ಸಿನಲ್ಲಿ ಬೇಡದಂತಹ ಯೋಚನೆಗಳು ಸೃಷ್ಟಿಯಾಗುತ್ತದೆ. ರಾಜ್ಯದ ಜನರು ಅಂತಹ ಕಾರ್ಯಕ್ರಮಗಳ ವೀಕ್ಷಣೆಯಿಂದ ದೂರ ಉಳಿಯಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಮಲಾಪುರ | ಬೌದ್ಧರ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ನೀಡಲು ಒತ್ತಾಯಿಸಿ ಮನವಿ

ಸಮಾಜಕ್ಕೆ ಸಂದೇಶ ನೀಡುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಮಾಜದ ಉನ್ನತಿಗೆ ಸುದ್ದಿ ಮತ್ತು ಮನೋರಂಜನಾ ವಾಹಿನಿಗಳು ಮುಂದಾಗಬೇಕು. ಆ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾಗಬೇಕು ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ‌ ಸ್ವಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...