ಕೊಪ್ಪಳ | ಕ್ಷೌರಕ್ಕೆ ನಿರಾಕರಿಸಿ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ : ಎಸ್‌ಡಿಪಿಐ ಆಗ್ರಹ

Date:

ಕಳೆದ ವಾರ ಯಲಬರ್ಗಾ ಸಂಗನಾಳ ಗ್ರಾಮದಲ್ಲಿ ದಲಿತ ವ್ಯಕ್ತಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆಗೈದ ಮುದಕಪ್ಪ ಹಡಪದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.

ಕನಕಗಿರಿ ತಾಲೂಕಿನ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲೆಯಾದ್ಯಂತ ಅಸ್ಪ್ರಶ್ಯತೆ, ಜಾತೀಯತೆ, ಕೋಮು ದ್ವೇಷ ಘಟನೆಗಳು ನಿರಂತರವಾಗಿ ಜರುಗುತ್ತಿವೆ. ಇಂತಹ ಘಟನೆಗಳು ನಡೆಯದಂತೆ ಕಡಿವಾಣ ಹಾಕಲು ಪೊಲೀಸರು ಜನರಿಗೆ ಕಾನೂನಿನ ಅರಿವು ಮೂಡಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕ್ಷೌರ ಮಾಡಿಕೊಳ್ಳಲು ಹೋದ ದಲಿತ ಯುವಕನ ಜೊತೆ ಜಗಳ ತೆಗೆದು ಕ್ಷೌರ ಮಾಡಲು ನಿರಾಕರಿಸಿದಲ್ಲದೆ ಯುವಕನನ್ನು ಕೈಯಲ್ಲಿನ ಚಾಕುನಿಂದ ಹೊಟ್ಟೆಗೆ ಇರಿದು ಬರ್ಬದ ಹತ್ಯೆಗೈದ ಘಟನೆ ಜಾತಿಯತೆಯ ಕೌರ್ಯಕ್ಕೆ ತಾಜಾ ಉದಾಹರಣೆಯಾಗಿದೆ. ಕೂಡಲೇ ಸರ್ಕಾರ ಕೊಲೆಯಾದ ದಲಿತ ಯುವಕನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕುʼ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಎಸ್‌ಡಿಪಿಐ ತಾಲೂಕಾಧ್ಯಕ್ಷ ಅಜ್ಮೀರ್ ಸಿಂಗ್ಹಾಳ್, ಉಪಾಧ್ಯಕ್ಷ ದಾವೂದ್, ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಪ್ರಮುಖರಾದ ಅಲ್ತಾಫ್, ದಸಂಸ ತಾಲೂಕು ಅಧ್ಯಕ್ಷ ಅಧ್ಯಕ್ಷ ಹನುಮೇಶ, ದಸಂಸ ಗಂಗಾವತಿ ಅಧ್ಯಕ್ಷ ಭಾಷಾ ಹಾಗೂ ಯೋಗಪ್ಪ ಆದಿಮನಿ, ರಮೇಶ್ ನಾಯಕ್ ಹುಲಿಹೈದರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...