ಕಲಬುರಗಿ | ಮೈಕ್ರೋ ಫೈನಾನ್ಸ್ ಸಾಲ ವಸೂಲಿಗಾಗಿ ಕಿರುಕುಳ; ಮರ್ಯಾದೆಗಂಜಿ ಮಹಿಳೆ ಆತ್ಮಹತ್ಯೆ

Date:

ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಗಂಗಮ್ಮ (38) ಆತ್ಮಹತ್ಯೆಗೆ ಶರಣಾದ ಮಹಿಳೆ. ಗಂಗಮ್ಮ ಅವರು ಸುಮಾರು ಆರು ಮೈಕ್ರೋ ಫೈನಾನ್ಸ್‌ ಗಳಿಂದ ಕಿರು ಸಾಲ ಪಡೆದಿದ್ದರು. ಸೂಕ್ತ ಸಮಯಕ್ಕೆ ಸಾಲದ ಮರುಪಾವತಿ ಮಾಡದ ಕಾರಣ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ಮರ್ಯಾದೆ ತೆಗೆದಿದ್ದರು. ಗಂಗಮ್ಮ ಸಾಲ ತೀರಿಸಲು ಮನೆ ಮಾರಾಟ ಮಾಡಿದರೂ ಸಾಲ ಸಂಪೂರ್ಣ ತೀರಿಸಲು ಆಗಲಿಲ್ಲ.

ಬ್ಯಾಂಕ್‌ ಅಧಿಕಾರಿಗಳು ಮನೆಗೆ ಬಂದು ಸಾಲ‌ ಪಾವತಿಸುವಂತೆ ಪಿಡಿಸುತ್ತಿರುವುದು, ಸಾಲದ ಮೇಲೆ ವಿಧಿಸುವ ಬಡ್ಡಿ, ಚಕ್ರಬಡ್ಡಿಯಿಂದ ಮಹಿಳೆಗೆ ಮಾನಸಿಕ ಒತ್ತಡ ಹೆಚ್ಚಾಗಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆʼ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಂದಿಗಳ ಜೊತೆ ಗುದ್ದಾಡಲ್ಲ: ಕುಮಾರಸ್ವಾಮಿಗೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮಾರ್ಮಿಕ ಉತ್ತರ

ಮೃತರಿಗೆ ಪತಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪತಿ ಲಾರಿ ಚಾಲಕ ಕೆಲಸ ಮಾಡುತ್ತಾರೆ, ತಾಯಿಯನ್ನು ಕಳೆದಕೊಂಡ ಪುಟ್ಟ ಮಕ್ಕಳ, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...