ಹಾಸನ | ದೀನ ದಲಿತರು, ಎಲ್ಲ ವರ್ಗದ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದವರೇ ಅಂಬೇಡ್ಕರ್: ಶಾಸಕ ಸ್ವರೂಪ್

Date:

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸೋಣ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.

ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 63ನೇ ಪರಿನಿಬ್ಬಾಣ ದಿನದ ಸ್ಮರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕ‌ರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

“ಭಾರತ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿರುವ ಅಂಬೇಡ್ಕರ್ ಅವರು ಎಲ್ಲ ವರ್ಗದ ಮಹಿಳೆಯರು ಮತ್ತು ದೀನ ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿ ಕೊಟ್ಟಿದ್ದಾರೆ. ಬದುಕಿನುದ್ದಕ್ಕೂ ಎಲ್ಲರಿಗೂ ಸಮಾನತೆ ಕಲ್ಪಿಸಿಕೊಡಲು ಹೋರಾಟ ಮಾಡಿದ ಬಾಬಾಸಾಹೇಬ್ ಅಂಬೇಡ್ಕ‌ರ್ ಅವರು ಕೊನೆಯ ದಿನಗಳಲ್ಲಿ ಈ ಹಿಂದೂ ಧರ್ಮ ತ್ಯಜಿಸಿ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದ ಬೌದ್ಧ ಧರ್ಮ ಸ್ವೀಕಾರ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಮುನಿಯಪ್ಪ ಇದ್ದ ಕಾರು ಅಪಘಾತ

ಈ ವೇಳೆ ಜೆಡಿಎಸ್‌ ಮಾಧ್ಯಮ ವಕ್ತಾರ ಹೊಂಗೆರೆ ರಘು, ದಸಂಸ ಮುಖಂಡ ಕೃಷ್ಣದಾಸ್‌, ಮಂಜು, ತೇಜುರೂ ಮಂಜು, ಉಮೇಶ್‌, ಅರುಣ್‌ ಜಯರಾಮ್ ಹಾಗೂ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...