ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

Date:

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ ಅವರನ್ನು 54 ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ವಕೀಲ ಎಸ್‌ ಬಾಲನ್ ಹೇಳಿದರು.

ಹಾಸನದಲ್ಲಿ ನಡೆದ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಪ್ರತಿ ಸಂತ್ರಸ್ತೆಯರಿಗೆ 1 ಕೋಟಿ ರೂ. ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು” ಎಂದರು.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್‌ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್‌ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...