ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ನನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನೆ: ಸಚಿವ ಕೆ ಎನ್‌ ರಾಜಣ್ಣ

Date:

ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಕಾಮಗಾರಿ ವೀಕ್ಷಿಸಿಸಲು ಬಂದ ವೇಳೆ ಮಾತನಾಡಿದರು.

“ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ‌ಯನ್ನು ಗೆಲ್ಲಿಸದಿದ್ದರೆ ಹಾಸನಕ್ಕೆ ಬರುವುದಿಲ್ಲವೆಂದು ಹೇಳಿದ್ದೆ.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಎಲ್ಲ ಪಕ್ಷ, ಜಾತಿಯವರೂ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಅರಿಗೆ ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಗೆಲ್ಲಿಸಿದ್ದೀನಿ ಅಂತ ಹೇಳಿದರೆ, ಅದು ದುರಂಹಕಾರದ ಮಾತಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ”

ನಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಎರಡು ಸಾವಿರ ಓಟು ಕೂಡಾ ಇರಲಿಲ್ಲ. ನಾನು ಅವರಿಗೆ ಎಂಬತ್ತು ಸಾವಿರ ಓಟು ಕೊಡಿಸಿದ್ದೆ. ಅದರಿಂದ ದೇವೇಗೌಡರು ಸೋತರು. ಅವರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು. ಅದರಲ್ಲಿ ಅನುಮಾನ ಏನಿಲ್ಲ. ತುಮಕೂರಿನಲ್ಲಿ ನಡೆದ ಅನೇಕ ಸಭೆಗಳಲ್ಲಿ ನಾನು ಇದನ್ನು ಹೇಳಿದ್ದೀನಿ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ

“ದೇವೇಗೌಡರು ತುಮಕೂರಿಗೆ ಬಂದು ನನ್ನನ್ನು ಸೋಲಿಸಿ ಎಂದು ಎದೆ ಬಡಿದುಕೊಂಡು ಕಣ್ಣೀರಿಟ್ಟರು. ನಾನು ಮುಚ್ಚುಮರೆ ಮಾಡುವ ಅವಶ್ಯಕತೆ ನನಗೇನಿಲ್ಲ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...