ಹಾಸನ | ರಸ್ತೆ ಅಪಘಾತ ತಡೆಯಲು ಎಲ್ಲರೂ ಜವಾಬ್ದಾರಿ ವಹಿಸಿ; ಪಿ ಎಸ್ ಐ ಶ್ರೀನಿವಾಸ್

Date:

ಹಾಸನ ನಗರದ ಮಲ್ನಾಡ್ ಹಿಪೋಕ್ಯಾಂಪಸ್ ಇಂಟರ್ ನ್ಯಾಷನಲ್ ಶಾಲೆ ವತಿಯಿಂದ ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ನಗರದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವನ್ನು ಸಂಚಾರ ಪೊಲೀಸ್ ಠಾಣೆ ಸಹಕಾರದೊಂದಿಗೆ ಇಂದು ಆಯೋಜಿಸಲಾಗಿತ್ತು.


ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಿಎಸ್‌ಐ ಶ್ರೀನಿವಾಸ್, ರಸ್ತೆ ಸುರಕ್ಷತೆ ಮಹತ್ವ, ಸಂಚಾರ ನಿಯಮಗಳ ಪಾಲನೆ ಹಾಗೂ ಹಾಗೂ ಕಾನೂನು ಅರಿವಿನ ಬಗ್ಗೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರಸ್ತೆ ಅಪಘಾತ ತಡೆಯಲು ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕೆಂದು ಅವರು ಕರೆ ನೀಡಿದರು.

ಇದನ್ನೂ ಓದಿದ್ದೀರಾ?ಹಾಸನ | ಸ್ವಚ್ಛತೆ ಎಲ್ಲರಿಗೂ ಪ್ರೇರಣೆಯಾಗಲಿ ನ್ಯಾಯಾಧೀಶೆ ಹೇಮಾವತಿ ಸಲಹೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಅಣುಕು ನಾಟಕದ ಮೂಲಕ ಸಂಚಾರ ಸೂಚನೆಗಳನ್ನು ಹೇಗೆ ಪಾಲಿಸಬೇಕು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಹೇಗೆ ವರ್ತಿಸಬೇಕು ಎಂಬ ಸಂದೇಶವನ್ನು ಮನಮುಟ್ಟುವ ರೀತಿಯಲ್ಲಿ ಪ್ರದರ್ಶಿಸಿದರು.
ಅಲ್ಲದೆ ಶಾಲೆಯ ವಿದ್ಯಾರ್ಥಿಗಳು ಸಂಚಾರಿ ಪೊಲೀಸರ ಸಹಕಾರದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...