ಹಾಸನ | ಜೆಡಿಎಸ್ ಜನತಾ ಸಮಾವೇಶ: ಸೇರಿದ್ದ ಜನರ ಅಭಿಮಾನ ಕಂಡು ಆನಂದ ಬಾಷ್ಪ ಸುರಿಸಿದ ಸಚಿವ ಎಚ್.ಡಿ ಕುಮಾರಸ್ವಾಮಿ 

Date:

ಹಾಸನ ನಗರದಲ್ಲಿ ಜೆಡಿಎಸ್ ಜನತಾ ಸಮಾವೇಶ ಹಾಗೂ 25ನೇ ವರ್ಷದ ರಜತಾ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಶನಿವಾರ ಆಯೋಜಿಸಲಾಯಿತು.

 ‘ಜಿಲ್ಲೆಯ ಮಣ್ಣಿನ ಮಗನಾಗಿ ನಿಂತು ರಾಜ್ಯದ ಪ್ರಗತಿ ಪರ ಚಿಂತನೆಯೊಂದಿಗೆ ಅಭಿವೃದ್ದಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರದ್ದು ಕೇವಲ ಆಶ್ವಾಸನೆ, ಯಾವ ಗ್ಯಾರಂಟಿ ಯೋಜನೆ ಎಂದುಕೊಂಡು ಜನರಿಗೆ ನಾಮ ಹಾಕುವ ಕೆಲಸ ಅವರದ್ದು, ಹಾಗೂ ಕಾಂಗ್ರೆಸ್ ನಿಂದ ಜಿಲ್ಲೆಗೆ ಮಾತ್ರವಲ್ಲ ರಾಜ್ಯಕ್ಕೂ ಯಾವುದೇ ಅಭಿವೃದ್ದಿ ಕಾರ್ಯವಾಗಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜನತಾ ಸಮಾವೇಶದಲ್ಲಿ ಮಾತಾಡಿದರು.

ಕಾಂಗ್ರೆಸ್ ಸಮಾವೇಶದಲ್ಲಿ ಜಿಲ್ಲೆಗೆ ಜೆಡಿಎಸ್ ಕೊಡಿಗೆ ಏನು ಎಂಬ ಪ್ರಶ್ನೆ ಮಾಡಿದ್ದಾರೆ. ಹಾಸನ ಲೋಕಸಭಾ ಸದಸ್ಯ ಕೂಡ ಇದೆ ಪ್ರಶ್ನೆಯನ್ನು ಹಾಕಿದ್ದಾರೆ, 1989 ರಲ್ಲಿ ಎಂಪಿ ಚುನಾವಣೆಯಲ್ಲಿನ ದೇವೇಗೌಡರ ಸೋಲು ಕುತಂತ್ರದಿಂದ ನಡೆದಿದ್ದು ಎಂಬುದು ಬಹಳ ಜನರಿಗೆ ಗೊತ್ತಿಲ್ಲ.  ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡಿದ ಯಾರಾದರೂ ಜನಾನಯಹ ಇದ್ದರೆ ಅದು ಎಚ್ಡಿ ದೇವೇಗೌಡರು ಮಾತ್ರ, ಅವರ ಬಗ್ಗೆ ಅಪಪ್ರಚಾರ ಇಂದಿಗೂ ನಡೆಯುತ್ತಿದ್ದು ಜನರು ಅವರ ಕೊಡುಗೆ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ದೇವೇಗೌಡರ ಸಲಹೆ ಪಡೆಯಲು ಸಭಾಪತಿಗಳಿಗೆ ಮನವಿ ಮಾಡಿದ್ದೇನೆ, ಹಲವು ರೈತರ ಆತ್ಮಹತ್ಯೆ ಆಗಿವೆ, ರಾಜ್ಯದಲ್ಲಿ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಆದರೆ ಆಡಳಿತಾರೂಢ ಕಾಂಗ್ರೆಸ್ ಗೆ ಈ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ , ಮೆಕ್ಕೆಜೋಳ, ತೊಗರಿ, ಸೇರಿದಂತೆ ರಾಜ್ಯದ ವಿವಿಧ ಬೆಳೆಗಳಿಗೆ ಬೆಲೆ ಇಲ್ಲ ಸರಿಯಾದ ಸಮಯಕ್ಕೆ ಖರೀದಿ ಕೇಂದ್ರ ತೆರೆದು ಎಂಎಸ್ಪಿ ದರದಲ್ಲಿ ಖರೀದಿ ಮಾಡುವ ಬದಲಾಗಿ ರೈತರಿಗೆ ವಂಚನೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಜಿಲ್ಲೆಯ ಪ್ರತಿ ಕುಟುಂಬಕ್ಕೆ ಆರ್ಥಿಕ ಶಕ್ತಿ ಇರಲಿ; ಹೆಚ್.ಡಿ ದೇವೇಗೌಡ 

 ಇತ್ತೀಚಿಗೆ ರಾಜ್ಯದ ವಿವಿಧೆಡೆ ನನ್ನನ್ನು ಮುಖ್ಯಂತ್ರಿ ಮಾಡಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ, ಆದರೆ ನನಗೆ ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಹೆಚ್ಚ್ಚಾಗಿ ರಾಜ್ಯದ ಹಿತ ಮುಖ್ಯ.ರಾಜ್ಯ ಉತ್ತಮ ಸ್ಥಿತಿಗೆ ಬರಬೇಕಾದರೆ ಜಾತಿ ತಾರತಮ್ಯ ಬಿಡಬೇಕು, ನನಗೇ ಜನ್ಮಕೊಟ್ಟ ಹಾಗೂ ರಾಜಕೀಯವಾಗಿ ಭವಿಷ್ಯ ಕೊಟ್ಟ ಪುಣ್ಯ ಭೂಮಿ ಹಾಸನ ಜಿಲ್ಲೆ, ಈ ಜಿಲ್ಲೆಗೆ ಬದುಕಿರುವ ಅವದಿರಲ್ಲೇ ಜಿಲ್ಲೆಯ ಜನರಿಗೆ ಗೌರವ ತಂದು ಕೊಡುವ ಕೆಲಸ ಮಾಡುತ್ತೇನೆ. ರಾಜ್ಯದ ಅಧಿಕಾರಿಗಳು ಕಾನೂನು ಬಿಟ್ಟು ಕೆಲಸ ಮಾಡಬೇಡಿ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...