ಹಾಸನ | ಸರ್ಕಾರದಿಂದ ಬಿಡುಗಡೆಯಾದ ಅತಿವೃಷ್ಟಿ ಪರಿಹಾರದ ಹಣಕ್ಕೆ ಜಿಲ್ಲಾಧಿಕಾರಿ ಪೂಜೆ ಮಾಡಲಿ: ಎಚ್ ಡಿ ರೇವಣ್ಣ

Date:

ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡದೆ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಶಾಸಕ ಎಚ್ ಡಿ ರೇವಣ್ಣ ಭಾನುವಾರ ಮಾಧ್ಯಮದವರೊಂದಿಗೆ ತಿಳಿಸಿದರು.

ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರದ ಹಣಕ್ಕೆ ಜಿಲ್ಲಾಧಿಕಾರಿ, ಗಂಧದಕಡ್ಡಿ, ಕರ್ಪೂರ ಹಚ್ಚಿ ಪೂಜೆ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ತುಂಗೆಯ ದಡದಲ್ಲಿ ಕಲುಷಿತ ಮಣ್ಣು; ಸ್ಥಳೀಯರಲ್ಲಿ ಭವಿಷ್ಯದ ಆತಂಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಆಡಳಿತ ಕಾರ್ಯ ಸಂಪೂರ್ಣ ಕುಸಿದಿದೆ. ಸರ್ಕಾರ  ಅತಿವೃಷ್ಟಿ ಪರಿಹಾರವಾಗಿ ₹10 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದಾರೆ. ಜಿಲ್ಲಾಧಿಕಾರಿಯವರು ಹಣ್ಣು, ಕಾಯಿ ಒಡೆದು ದೀಪ ಹಚ್ಚಿ ಪೂಜೆ ಮಾಡಲಿ” ಎಂದು ವ್ಯಂಗ್ಯವಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...