ಹಾಸನ l ಭಾರಿ ಮಳೆ: ವಾಹನ ಸಂಚಾರ ಜಾಗೃತ ಅಗತ್ಯ; ಅಧಿಕಾರಿಗಳು

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ವಾಹನ ಸಂಚರಿಸಲು ಅಡಚಣೆ ಆಗುತಿದ್ದು, ರಾಷ್ಟ್ರೀಯ ಹೆದ್ದಾರಿ-75  ಸಕಲೇಶಪುರದ ಬೈಪಾಸ್ ರಸ್ತೆ ಆನೆಮಹಲ್, ದೋಣಿಗಲ್, ದೊಡ್ಡತಪ್ಪಲು, ಮುಂತಾದ ಕಡೆ ಮಳೆಯಿಂದ ಭೂಕುಸಿತ ಉಂಟಾಗಿದೆ.

ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜಾಗರೂಕತೆಯಿಂದ ಚಲಿಸಬೇಕಾಗಿದೆ ಎಂದು ಸಕಲೇಶಪುರ ತಾಲೂಕು ಪೊಲೀಸ್ ಇಲಾಖೆಯಿಂದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...