ಹಾಸನ | ಬಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಫೆ.22ರಂದು ಬೃಹತ್ ಉದ್ಯೋಗ ಮೇಳ 

Date:

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿರುವ ಬಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಫೆಬ್ರವರಿ 22ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಡಿಸಿ ಉಪಾಧ್ಯಕ್ಷ ಎಸ್ ಸಿ ಚೌಡೇಗೌಡ ತಿಳಿಸಿದ್ದಾರೆ.

ಉದ್ಯೋಗ ಮೇಳ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತಾನಾಡಿದ ಅವರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಜಾಗತಿಕ ಸ್ಪರ್ಧೆಗೆ ತಯಾರಿಸುವ ನಿಟ್ಟಿನಲ್ಲಿ ಹಾಗೂ ತಾಲೂಕಿನಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿದರು.

ನಮ್ಮ ತಾಲೂಕಿನಲ್ಲಿ ಐದನೇ ಬೃಹತ್ ಉದ್ಯೋಗ ಮೇಳವಾಗಿದೆ. ಬೆಂಗಳೂರಿನ 30ಕ್ಕಿಂತ ಹೆಚ್ಚು ಕಂಪನಿಗಳು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿರುದ್ಯೋಗಿ ಹಾಗೂ ವಿದ್ಯಾವಂತ ಯುವಕ, ಯುವತಿಯರು ಅವಕಾಶವನ್ನು ಉಪಯೋಗಿಸಿಕೊಳ್ಳಬೇಕಾಗಿದೆ. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಧ್ವನಿವರ್ಧಕದ ಮೂಲಕ ಪ್ರಚಾರ ನಡೆಸಿ, ಪ್ರತಿ ಮನೆ ಮನೆಗೂ ಕರಪತ್ರಗಳನ್ನು ತಲುಪಿಸಬೇಕಾಗಿದೆ” ಎಂದು ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸರ್ವೇ ಅಧಿಕಾರಿ ಆತ್ಮಹತ್ಯೆ

ಈ ವೇಳೆ ಕಾಲೇಜು ಸಿಬ್ಬಂದಿ, ಮುಖ್ಯೋಪಾಧ್ಯಾಯರು, ಸಿಡಿಸಿ ಉಪಾಧ್ಯಕ್ಷರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...