ಹಾಸನ l ಮುಧೋಳ ನಾಯಿ ಹೊತ್ತೊಯ್ದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

Date:

ಚಿರತೆಯೊಂದು ಮನೆಯ ಅಂಗಳಕ್ಕೆ ಬಂದು ಮುಧೋಳ ನಾಯಿಯನ್ನು ಹೊತ್ತೊಯ್ದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ನಡೆದಿದೆ.

ಮನೆಯ ಮಾಲೀಕ ಕೃಷ್ಣಮೂರ್ತಿ, ಎಂದಿನಂತೆ ನಾಯಿಯನ್ನು ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದರು. ಶನಿವಾರದಂದು ಮಧ್ಯ ರಾತ್ರಿ ವೇಳೆ ಚಿರತೆ ಮನೆಯ ಮುಂದೆ ಬಂದು, ಕಟ್ಟಿಹಾಕಿರುವ ಮುಧೋಳ ನಾಯಿಯನ್ನು ಸಾಯಿಸಿ, ಸ್ಥಳದಿಂದ ಹೊತ್ಯೋದಿದೆ.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಾಯಿಯ ಮಾಲೀಕನ ಮನೆ ಕೇವಲ 100 ಅಡಿ ಅಂತರದಲ್ಲಿರುವುದು. ಚಿರತೆಯು ಮನೆಯ ಆವರಣದಲ್ಲಿದ್ದ, ನಾಯಿಯನ್ನು ದಾಳಿ ಮಾಡಿ ಕೊಂದು, ಅದನ್ನು ಹೊತ್ತೊಯ್ದ ದೃಶ್ಯ  ಸುತ್ತಲಿನಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ; ಸಚಿವ ಈಶ್ವರ್ ಖಂಡ್ರೆ

ಈ ಘಟನೆ ಕುರಿತು ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಚಿರತೆಯನ್ನು ಸೆರೆಹಿಡಿಯಲು ಬೋನ್ ಇಡುವಂತೆ ಒತ್ತಾಯಿಸಿದ್ದಾರೆ. ಹಗರೆ ಗ್ರಾಮ ಸುತ್ತಮುತ್ತಲಿನ ಅರಣ್ಯ ಪ್ರದೇಶದಿಂದ ಕೂಡಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...