ಹಾಸನ l ಬೀದಿ ನಾಯಿಗಳ ಹಾವಳಿ: ಬಾಲಕನ ಮೇಲೆ ದಾಳಿ 

Date:

ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಗಾಯಗೊಳಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕುಡುಗರಹಳ್ಳಿ ಬಡಾವಣೆಯ ಮದರಸ ವ್ಯಾಪ್ತಿಯಲ್ಲಿ ನಡೆದಿದೆ.

ಮದರಸದಿಂದ ಮನೆಗೆ ಹಿಂದಿರುಗುವ ವೇಳೆ ಶಾಹಿದ್ ಎಂಬ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿಗಳ ಗುಂಪಿನ ದಾಳಿಯಿಂದ ಕೈ, ಕಾಲು ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗೊಂಡಿದೆ. ಬಾಲಕನ ಕಿರುಚಾಟ ಕೇಳಿ ಓಡಿಬಂದ ಸ್ಥಳೀಯರು, ಬೀದಿ ನಾಯಿಗಳಿಂದ ಬಾಲಕನನ್ನು ರಕ್ಷಿಸಿದರು. ಗಾಯಗೊಂಡ ಶಾಹಿದ್‌ನನ್ನು ಕೂಡಲೇ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.  

ಇದನ್ನೂ ಓದಿದ್ದೀರಾ?ಹಾಸನ l ಕಾಡೆಮ್ಮೆಗಳ ಹಾವಳಿ: ಬೆಳೆ ನಾಶ ರೈತರಲ್ಲಿ ಆತಂಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಕಲೇಶಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಮತ್ತು ವಯಸ್ಕರು ಭಯದ ವಾತಾವರಣದಲ್ಲಿ ನಡೆದಾಡುವ ಸ್ಥಿತಿಗೆ ಪುರಸಭೆ ವ್ಯಾಪ್ತಿಯ ನಿವಾಸಿಗಳು ತಲುಪಿದ್ದಾರೆ.  ಪುರಸಭೆಯ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ದೊಡ್ಡ ಅನಾಹುತ ಸಂಭವಿಸುವ ಮೊದಲು ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...