ಹಾಸನ | ಹೈಕಮಾಂಡ್‌ಗೆ ನಿಷ್ಠನೇ ಹೊರತು, ಗುಲಾಮನಲ್ಲ: ಸಚಿವ ರಾಜಣ್ಣ

Date:

“ನಾನು ಹೈಕಮಾಂಡ್‌ಗೆ ನಿಷ್ಠನಾಗಿದ್ದು, ಆದೇಶವನ್ನು ಪಾಲಿಸುತ್ತೇನೆ. ಆದರೆ ಗುಲಾಮನಲ್ಲ” ಎಂದು ಹಾಸ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಹೇಳಿದರು.

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, “ನನಗೆ ನಾನೇ ಹೈಕಮಾಂಡ್. ನಮ್ಮ ಮತದಾರರೇ ನನಗೆ ಹೈಕಮಾಂಡ್. ರಾಜ್ಯ ಘಟಕದ ಅಧ್ಯಕ್ಷ, ರಾಷ್ಟ್ರೀಯ ಅಧ್ಯಕ್ಷರು ಇದ್ದಾರೆ. ಅವರಿಗೆ ಕೊಡಬೇಕಾದ ಗೌರವ ಕೊಡುತ್ತೇವೆ. ಅವರ ಮಾತು ಯಾವುದು ಕೇಳಬೇಕೋ ಅದನ್ನು ಕೇಳುತ್ತೇವೆ. ಅವರ ಮಾತನ್ನು ಧಿಕ್ಕರಿಸುವುದಿಲ್ಲ” ಎಂದು ಹೇಳಿದರು.

ʼರಾಜಣ್ಣ ಕೆಪಿಸಿಸಿ ಅಧ್ಯಕ್ಷರ ರೀತಿ ಆಡುತ್ತಿದ್ದಾರೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ನಾನು ಅವರ ಅಪ್ಪ ಅಂತ ಹೇಳಿ. ಅದಕ್ಕಿಂತ ಮೇಲೆ ಯಾರಾದರೂ ಇದ್ದರೆ, ಅದಕ್ಕೂ ಅಪ್ಪನೇ. ನನ್ನ ನಡವಳಿಕೆಯನ್ನು ಜನರು ಮೆಚ್ಚಬೇಕಷ್ಟೆ. ಮುಖಂಡರನ್ನು ಮೆಚ್ಚಿಸುವ ನಡವಳಿಕೆ ನನಗೆ ಬೇಕಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಚಿವ ಕೆ ಎನ್  ರಾಜಣ್ಣ ವಿಶ್ವಾಸ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, “ಯಾರು ಕಮಿಷನ್‌ ಕೇಳುತ್ತಿದ್ದಾರೆಂದು ದೂರು ಕೊಡಬೇಕಲ್ಲ ಅವರು?” ಎಂದು ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...