ಹಾಸನ | ಮೊಹಮ್ಮದ್ ಸುಜೀತ ನೂತನ ಎಸ್‌ಪಿ

Date:

ಹಾಸನ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸುಜೀತ ಅವರು ನೇಮಕಗೊಂಡಿದ್ದಾರೆ. ಈಓ ಹಿಂದೆ ಇದ್ದ ಹರಿರಾಂ ಶಂಕರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸುಜೀತ್‌ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

2014ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಸುಜೀತ ಅವರು ಈ ಹಿಂದೆ ಬೆಂಗಳೂರು ದಕ್ಷಿಣದ ಸಂಚಾರ ವಿಭಾಗದ ಡಿಸಿಪಿಯಾಗಿದ್ದರು.

ಹರಿರಾಂ ಶಂಕರ್ ಅವರನ್ನು ಗುಪ್ತಚರ ಇಲಾಖೆ ಎಸ್ಪಿಯಾಗಿ ನಿಯೋಜನೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...