ಹಾಸನ | ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ; ಸಾಲಗಾರಲ್ಲದ ಕ್ಷೇತ್ರದಿಂದ ಬಾಬು ಮುನ್ನಡೆ

Date:

ಹಾಸನ ತಾಲೂಕಿನ ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಡೆದ 2025ರ ಮೇ 15ರಿಂದ ಮುಂದಿನ 5 ವರ್ಷದವರೆಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಸಾಮಾನ್ಯ ಚುನಾವಣೆಯಲ್ಲಿ ಸಾಲಗಾರಲ್ಲದ ಮತಕ್ಷೇತ್ರದಿಂದ ಬಾಬು ಅವರು ಮುನ್ನಡೆ ಸಾಧಿಸುವ ಮೂಲಕ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದಾರೆ.

ಸಾಲಗಾರರಲ್ಲದ ಮತಕ್ಷೇತ್ರದಿಂದ ಇಬ್ಬರು ಸ್ಪರ್ಧಿಸಿದ್ದು, ಬಾಬು ಅವರು ಜಯಶೀಲರಾಗಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.

ಸಾಲಗಾರರ ಕ್ಷೇತ್ರದಿಂದ ಪರಿಶಿಷ್ಟ ಜಾತಿ-01, ಪರಿಶಿಷ್ಟ ಪಂಗಡ – 01 ಹಿಂದುಳಿದ ವರ್ಗ – 02(ಪ್ರವರ್ಗ ಎ -01, ಪ್ರವರ್ಗ ಬಿ- 01), ಹಾಗೂ ಸಾಮಾನ್ಯ -05 ಸೀಟುಗಳಿಗೆ ಚುನಾವಣೆ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ 1

ಸಾಲಗಾರ ಮತಕ್ಷೇತ್ರ ಹಾಗೂ ಸಾಲಗಾರರಲ್ಲದ ಮತಕ್ಷೇತ್ರದಿಂದ ಒಂದು ಸ್ಥಾನ ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ಮೀಸಲಿರಿಸಿದ ಮತಕ್ಷೇತ್ರದಿಂದ ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆಗೆ ಸ್ಪರ್ಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಂಗಾರದ ಷೇರು ಹೂಡಿಕೆ, ವೈದ್ಯನಿಗೆ 2.40 ಕೋಟಿ ರೂ. ಆನ್‌ಲೈನ್ ವಂಚನೆ, ಎಫ್‌ಐಆ‌ರ್.

ಸಹಕಾರ ಸಂಘಗಳ ನಿಯಮಗಳು 1960, ನಿಯಮ 14ಜಿ ನಲ್ಲಿನ ಉಪಬಂಧು ಅನುಸಾರ ಮೀಸಲು ಮತಕ್ಷೇತ್ರದಿಂದ ಕ್ರಮಬದ್ಧವಾಗಿ 12 ಮಂದಿ ಚುನಾಯಿತರಾಗಿದ್ದಾರೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಸನ ತಾಲೂಕು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.

ಚುನಾಯಿತ ಅಭ್ಯರ್ಥಗಳ ಹೆಸರು
ಚುನಾಯಿತ ಅಭ್ಯರ್ಥಿಗಳ ಹೆಸರು

ಸಾಲಗಾರರ ಮತಕ್ಷೇತ್ರದಿಂದ ಸಾಮಾನ್ಯ ವರ್ಗದ 5 ಮಂದಿ ಅಭ್ಯರ್ಥಿಗಳು ಜಯಶೀಲರಾಗಿದ್ದು, ಹಿಂದುಳಿದ ವರ್ಗದಿಂದ ಇಬ್ಬರು, ಮಹಿಳಾ ಮೀಸಲು ಕ್ಷೇತ್ರದಿಂದ ಇಬ್ಬರು ಹಾಗೂ ಎಸ್‌ಸಿ/ಎಸ್‌ಟಿ ಮತಕ್ಷೇತ್ರದಿಂದ ಇಬ್ಬರು ಚುನಾಯಿತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...